ಚಂದ್ರಯಾನ-3 ಸಕ್ಸಸ್​ ಬೆನ್ನಲ್ಲೇ ರಾಕೆಟ್​ ಸ್ಪೀಡ್​ನಲ್ಲಿ ಇಸ್ರೋ ಕಚೇರಿಗೆ ಭೇಟಿ ನೀಡಿದ ಡಿಕೆ ಶಿವಕುಮಾರ್​

ಚಂದ್ರಯಾಣ 3 ಸಕ್ಸಸ್ ಆದ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಕೇಟ್​ ಸ್ಪೀಡ್​ನಲ್ಲೇ ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಕಚೇರಿ ಭೇಟಿ ನೀಡಿ ವಿಜ್ಞಾನಿಗಳ ತಂಡಕ್ಕೆ ಸನ್ಮಾನಿಸಿ ಅಭಿನಂದನೆ ತಿಳಿಸಿದ್ದಾರೆ.

ಚಂದ್ರಯಾನ-3 ಸಕ್ಸಸ್​ ಬೆನ್ನಲ್ಲೇ ರಾಕೆಟ್​ ಸ್ಪೀಡ್​ನಲ್ಲಿ ಇಸ್ರೋ ಕಚೇರಿಗೆ ಭೇಟಿ ನೀಡಿದ ಡಿಕೆ ಶಿವಕುಮಾರ್​
| Updated By: ರಮೇಶ್ ಬಿ. ಜವಳಗೇರಾ

Updated on: Aug 24, 2023 | 8:42 AM

ಬೆಂಗಳೂರು. (ಆಗಸ್ಟ್ 23): ಚಂದ್ರಯಾನ-3 ಯಶಸ್ವಿಯಾಗಿ ಚಂದ್ರನ ಅಂಗಳಕ್ಕೆ ಲ್ಯಾಂಡ್​ ಆಗಿದೆ. ಬುಧವಾರ ಸಂಜೆ ನಿಗಧಿತ 6:04ರ ಸಮಯದಲ್ಲಿ ವಿಕ್ರಮ್​ ಲ್ಯಾಂಡರ್​ ಚಂದ್ರನ ಅಂಗಳಕ್ಕೆ ಯಶಸ್ವಿಯಾಗಿ ಇಳಿದಿದೆ. ಈಗಾಗಲೇ ಚಂದ್ರನ ಮೇಲೆ ಇಳಿಯುತ್ತಿದ್ದಂತೆ ನೌಕೆ ಕೆಲವು ಫೋಟೋಗಳನ್ನು ತೆಗೆದಿದ್ದು, ಅವುಗಳನ್ನ ಇಸ್ರೋ ತನ್ನ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದೆ. ಇದರಿಂದ ಭಾರತದಲ್ಲಿ ಸಂಭ್ರಮ ಮನೆ ಮಾಡಿದೆ. ಇನ್ನು ಚಂದ್ರಯಾಣ 3 ಸಕ್ಸಸ್ ಆದ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಕೆಟ್​​ ಸ್ಪೀಡ್​ನಲ್ಲೇ ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಕಚೇರಿ ಭೇಟಿ ನೀಡಿ ವಿಜ್ಞಾನಿಗಳ ತಂಡಕ್ಕೆ ಸನ್ಮಾನಿಸಿ ಅಭಿನಂದನೆ ತಿಳಿಸಿದ್ದಾರೆ. ಇನ್ನು ಚಂದ್ರನ ಅಂಗಳಕ್ಕೆ ಇಳಿಯುವಲ್ಲಿ ವಿಕ್ರಮ್ ಲ್ಯಾಂಡರ್​ ಯಶಸ್ವಿ ಹಿನ್ನೆಲೆ ಇಂದು ಇಸ್ರೋ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಸಿಎಂಗೆ ವಿಜ್ಞಾನ & ತಂತ್ರಜ್ಞಾನ ಸಚಿವ ಬೋಸರಾಜು ಸಾಥ್​​​​ ನೀಡಲಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow us
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ