AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಡಿಕೆ ಶಿವಕುಮಾರ್

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಡಿಕೆ ಶಿವಕುಮಾರ್

ಅಕ್ಷಯ್​ ಪಲ್ಲಮಜಲು​​
| Edited By: |

Updated on:Jun 09, 2026 | 9:22 AM

Share

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನಿವಾಸಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿದರು. ಡಿಕೆ ಶಿವಕುಮಾರ್ ಅವರು ಯಾವುದೇ ಪಕ್ಷ ಎನ್ನುವುದನ್ನು ನೋಡದೇ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತಿದ್ದಾರೆ. ಸಿಎಂ ಆಗಿ ಪ್ರಮಾಣವಚನಕ್ಕೂ ಮುನ್ನವೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಎಚ್​​ಡಿ ದೇವೇಗೌಡ ಅವರನ್ನು ಭೇಟಿ ಮಾಡಿ ಸಲಹೆಗಳನ್ನು ಪಡೆದುಕೊಂಡಿದ್ದರು.

ಬೆಂಗಳೂರು, ಜೂ.8: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಜಿ ಸಿಎಂ ಜಗದೀಶ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ದೇವೇಗೌಡ ನಿವಾಸಕ್ಕೆ ಡಿಕೆ ಶಿವಕುಮಾರ್ ಭೇಟಿ ನೀಡಿದ್ದರು. ಇದೀಗ, ಡಿವಿ ಸದಾನಂದ ಗೌಡ, ವೀರಪ್ಪ ಮೊಯ್ಲಿ, ಜಗದೀಶ ಶೆಟ್ಟರ್ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಆಡಳಿತಾತ್ಮಕ ಸಲಹೆಗಳನ್ನು ಪಡೆಯುತ್ತಿರುವುದಾಗಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jun 08, 2026 10:41 PM

Follow Us