ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಸ್ಫೋಟಕ ಹೇಳಿಕೆ ನೀಡಿದ ಶಾಸಕ ಇಕ್ಬಾಲ್ ಹುಸೇನ್
ರಾಮನಗರದಲ್ಲಿ ಮಾಧ್ಯಮದವರೊಂದಿಗೆ ಮಾನಾಡಿದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್, ಜನವರಿ 6ರಂದು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ. ಶೇ.99ರಷ್ಟು ಡಿ.ಕೆ.ಶಿವಕುಮಾರ್ಗೆ ಅವಕಾಶ ಇದೆ. ಡಿ.ಕೆ.ಶಿವಕುಮಾರ್ರನ್ನು ಸಿಎಂ ಮಾಡುವುದೇ ನಮ್ಮ ಗುರಿ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನಮ್ಮ ಆಸ್ತಿ, ಇಬ್ಬರೂ ನಮ್ಮ ನಾಯಕರು ಎಂದಿದ್ದಾರೆ.
ರಾಮನಗರ, ಡಿಸೆಂಬರ್ 13: ಜನವರಿ 6ರಂದು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ರನ್ನು ಸಿಎಂ ಮಾಡುವುದೇ ನಮ್ಮ ಗುರಿ. ಶೇ.99ರಷ್ಟು ಅವಕಾಶ ಇದೆ. ಡಿ.ಕೆ.ಶಿವಕುಮಾರ್ ಒಮ್ಮೆ ಸಿಎಂ ಆಗಬೇಕು ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
