ಇತ್ತ ಡಿಕೆಶಿ ಪದಗ್ರಹಣದ ಬೆನ್ನಲ್ಲೇ ಅತ್ತ ವಿಧಾನಸೌಧದಲ್ಲಿ ಬದಲಾಯ್ತು ಸಿಎಂ ಕಚೇರಿಯ ನಾಮಫಲಕ
ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ನಂತರ ವಿಧಾನಸೌಧದ ಸಿಎಂ ಕಚೇರಿಯಲ್ಲಿ ನಾಮಫಲಕ ಬದಲಾವಣೆಯಾಗಿದೆ. ಈ ಹಿಂದೆ ಸಿದ್ದರಾಮಯ್ಯ ಅವರ ಹೆಸರಿನ ನಾಮಫಲಕವಿದ್ದು, ಇದೀಗ ಸಿಬ್ಬಂದಿ ಅದನ್ನು ತೆಗೆದು ನೂತನ ಸಿಎಂ ಡಿ.ಕೆ. ಶಿವಕುಮಾರ್ ಅವರ ಹೆಸರಿನ ಫಲಕವನ್ನು ಅಳವಡಿಸಿದ್ದಾರೆ. ಈ ಬದಲಾವಣೆಯು ರಾಜ್ಯದ ನಾಯಕತ್ವ ಬದಲಾವಣೆಯನ್ನು ಅಧಿಕೃತವಾಗಿ ಸೂಚಿಸುತ್ತದೆ.
ಬೆಂಗಳೂರು, ಜೂನ್ 03: ಕರ್ನಾಟಕದಲ್ಲಿ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ನಂತರ ಬೆಂಗಳೂರಿನ ವಿಧಾನಸೌಧದಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯ ನಾಮಫಲಕವನ್ನು ಬದಲಾಯಿಸಲಾಗಿದೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರ ಹೆಸರಿನ ನಾಮಫಲಕವನ್ನು ತೆಗೆದು, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರ ಹೆಸರಿನ ನಾಮಫಲಕವನ್ನು ಅಳವಡಿಸಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ

