Video: ಡಿಎಂಕೆ ಸಂಸದ ರಾಜಾ ಭಾಷಣ ಮಾಡುವಾಗ ಬಿದ್ದ ಫೆಡ್ಲೈಟ್ ಕಂಬ
ತಮಿಳುನಾಡಿನ ಮೈಲಾಡುತುರೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡಿಎಂಕೆ ಸಂಸದ ಎ ರಾಜಾ ಅವರು ಮಾತನಾಡಿದ ವೇದಿಕೆಯ ಬಳಿ ಅಳವಡಿಸಲಾಗಿದ್ದ ಫೆಡ್ಲೈಟ್ ಕಂಬ ಡಯಾಸ್ ಮೇಲೆ ಕುಸಿದುಬಿದ್ದಿದ್ದು, ಸಂಸದರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಜಾ ಭಾಷಣ ಮಾಡುತ್ತಿದ್ದಾಗ ದೀಪದ ಕಂಬವು ವೇದಿಕೆ ಮೇಲೆ ಬಿದ್ದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವ ಮೇಯ್ಯನಾಥನ್ ಸೇರಿದಂತೆ ಹಿರಿಯ ಡಿಎಂಕೆ ನಾಯಕರು ಭಾಗವಹಿಸಿದ್ದರು.
ತಮಿಳುನಾಡು, ಮೇ 05: ತಮಿಳುನಾಡಿನ ಮೈಲಾಡುತುರೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡಿಎಂಕೆ ಸಂಸದ ಎ ರಾಜಾ ಅವರು ವೇದಿಕೆ ಮೇಲೆ ಮಾತನಾಡುತ್ತಿದ್ದ ಸಮಯದಲ್ಲಿ ಫೆಡ್ಲೈಟ್ ಕಂಬ ಕುಸಿದುಬಿದ್ದಿದೆ. ನೇರವಾಗಿ ಡಯಾಸ್ ಮೇಲೆಯೇ ಬಿದ್ದು ಅವರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಜಾ ಭಾಷಣ ಮಾಡುತ್ತಿದ್ದಾಗ ದೀಪದ ಕಂಬವು ವೇದಿಕೆ ಮೇಲೆ ಬಿದ್ದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವ ಮೇಯ್ಯನಾಥನ್ ಸೇರಿದಂತೆ ಹಿರಿಯ ಡಿಎಂಕೆ ನಾಯಕರು ಭಾಗವಹಿಸಿದ್ದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್

