Video: ಡಿಎಂಕೆ ಸಂಸದ ರಾಜಾ ಭಾಷಣ ಮಾಡುವಾಗ ಬಿದ್ದ ಫೆಡ್​ಲೈಟ್ ಕಂಬ

Updated on: May 05, 2025 | 12:34 PM

ತಮಿಳುನಾಡಿನ ಮೈಲಾಡುತುರೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡಿಎಂಕೆ ಸಂಸದ ಎ ರಾಜಾ ಅವರು ಮಾತನಾಡಿದ ವೇದಿಕೆಯ ಬಳಿ ಅಳವಡಿಸಲಾಗಿದ್ದ ಫೆಡ್​ಲೈಟ್ ಕಂಬ ಡಯಾಸ್​ ಮೇಲೆ ಕುಸಿದುಬಿದ್ದಿದ್ದು, ಸಂಸದರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಜಾ ಭಾಷಣ ಮಾಡುತ್ತಿದ್ದಾಗ ದೀಪದ ಕಂಬವು ವೇದಿಕೆ ಮೇಲೆ ಬಿದ್ದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವ ಮೇಯ್ಯನಾಥನ್ ಸೇರಿದಂತೆ ಹಿರಿಯ ಡಿಎಂಕೆ ನಾಯಕರು ಭಾಗವಹಿಸಿದ್ದರು.

ತಮಿಳುನಾಡು, ಮೇ 05: ತಮಿಳುನಾಡಿನ ಮೈಲಾಡುತುರೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡಿಎಂಕೆ ಸಂಸದ ಎ ರಾಜಾ ಅವರು  ವೇದಿಕೆ ಮೇಲೆ ಮಾತನಾಡುತ್ತಿದ್ದ ಸಮಯದಲ್ಲಿ ಫೆಡ್​ಲೈಟ್​ ಕಂಬ ಕುಸಿದುಬಿದ್ದಿದೆ. ನೇರವಾಗಿ ಡಯಾಸ್​ ಮೇಲೆಯೇ ಬಿದ್ದು ಅವರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.  ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಜಾ ಭಾಷಣ ಮಾಡುತ್ತಿದ್ದಾಗ ದೀಪದ ಕಂಬವು ವೇದಿಕೆ ಮೇಲೆ ಬಿದ್ದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವ ಮೇಯ್ಯನಾಥನ್ ಸೇರಿದಂತೆ ಹಿರಿಯ ಡಿಎಂಕೆ ನಾಯಕರು ಭಾಗವಹಿಸಿದ್ದರು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More