‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ಗಿಲ್ಲಿ ನಟ’ ಅವರು ಎಲ್ಲರ ಎದುರು ಒಂದು ಬೇಡಿಕೆ ಇಟ್ಟಿದ್ದಾರೆ. ಆ ಬೇಡಿಕೆ ಏನು ಗೊತ್ತಾ? ‘ನಾಯಕ ನಟ ಎಂದು ಕರೀಬೇಡಿ’ ಎಂಬ ಬೇಡಿಕೆ ಇಟ್ಟಿದ್ದಾರೆ. ಗಿಲ್ಲಿ ನಟ ಅವರು ಈ ರೀತಿಯ ಕೋರಿಕೆ ಇಡಲು ಕಾರಣವೂ ಇದೆ. ಅವರಿಗೆ ಹೀರೋ ಅಂದ್ರೆ ಭಯ ಆಗುತ್ತದೆಯಂತೆ. ಹೀಗಾಗಿ, ಹಾಗೆ ಕರೀಬೇಡಿ ಎಂದಿದ್ದಾರೆ ಅವರು.
ಬಿಗ್ ಬಾಸ್ ಖ್ಯಾತಿಯ ಗಿಲ್ಲಿ ನಟ ಅವರು ‘ಸೂಪರ್ ಹಿಟ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿಗೆ ಅವರು ಕೂಡ ಆಗಮಿಸಿದ್ದರು. ಅವರು ಕೂಡ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ, ನಾಯಕ ನಟ ಎಂದು ಅವರನ್ನು ಕರೆಯಲಾಯಿತು. ‘ದಯವಿಟ್ಟು ನಾಯಕ ನಟ ಎಂದು ಕರೀಬೇಡಿ ಭಯ ಆಗುತ್ತದೆ. ನಾನು ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರ ಮಾಡಿದ್ದೇನೆ ಅಷ್ಟೇ’ ಎಂದು ಗಿಲ್ಲಿ ನಟ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕುಶಿನಗರದಲ್ಲಿ ಪ್ರವಾಹದ ಸ್ಥಳಗಳಿಗೆ ಸಿಎಂ ಯೋಗಿ ಆದಿತ್ಯನಾಥ್ ಭೇಟಿ
ಪಂಚಮಸಾಲಿ ಗುರುಪೀಠದಲ್ಲಿ '10 ಕೋಟಿ ರೂ.' ಅನುದಾನ ದುರುಪಯೋಗ ಆರೋಪ
ಏನಾದ್ರೂ ಹೇಳಿದ್ರೆ ಅಳುತ್ತ ಕೂರ್ತೀಯ: ಶಾಸ್ತ್ರಿ ಮುಖವಾಡ ಬಯಲು ಮಾಡಿದ ಜಗ್ಗ
ಪಾಕ್ ಗಡಿ ಬಳಿ ಹೈವೇ ಮೇಲೆಯೇ ಲ್ಯಾಂಡ್ ಆದ ಭಾರತೀಯ ಸೇನಾ ಹೆಲಿಕಾಪ್ಟರ್!
