‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
Thug Life: ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಆಗಲಿದೆಯಂತೆ ಆದರೆ ಯಾವ ಕನ್ನಡಿಗರೂ ಆ ಸಿನಿಮಾ ನೋಡಬೇಡಿ ಎಂದು ನಟ ಶ್ರೀನಗರ ಕಿಟ್ಟಿ ಕರೆ ನೀಡಿದ್ದಾರೆ. ಶ್ರೀನಗರ ಕಿಟ್ಟಿ ಹೇಳಿರುವುದೇನು? ವಿಡಿಯೋ ನೋಡಿ...
ಕಮಲ್ ಹಾಸನ್ (Kamal Haasan) ನಟನೆಯ ‘ಥಗ್ ಲೈಫ್’ ಸಿನಿಮಾ ಅನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಅನುವು ಮಾಡಿಕೊಡಬೇಕು ಎಂದು ಸುಪ್ರೀಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಮುಂದಿನ ವಾರ ‘ಥಗ್ ಲೈಫ್’ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಆಗುವ ಸಾಧ್ಯತೆ ಇದೆ. ಈ ಬಗ್ಗೆ ಮಾತನಾಡಿರುವ ನಟ ಶ್ರೀನಗರ ಕಿಟ್ಟಿ, ‘ಥಗ್ ಲೈಫ್’ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಆಗಲಿದೆಯಂತೆ ಆದರೆ ಯಾವ ಕನ್ನಡಿಗರೂ ಆ ಸಿನಿಮಾ ನೋಡಬೇಡಿ ಎಂದು ಕರೆ ನೀಡಿದ್ದಾರೆ. ಶ್ರೀನಗರ ಕಿಟ್ಟಿ ಹೇಳಿರುವುದೇನು? ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos