‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ

Updated on: Nov 25, 2024 | 3:23 PM

ಬಿಗ್ ಬಾಸ್ ಮನೆಯಲ್ಲಿ ಉಗ್ರಂ ಮಂಜು ಅವರ ಹಾವಳಿ ಹೆಚ್ಚಾಗಿದೆ. ಇದರಿಂದಾಗಿ ಇನ್ನುಳಿದ ಸ್ಪರ್ಧಿಗಳು ಬೇಸತ್ತಿದ್ದಾರೆ. ‘ನನ್ನನ್ನು ಯಾರೂ ಕಣ್ಣಲ್ಲಿ ಕಣ್ಣಿಟ್ಟು ನೋಡುವಂತಿಲ್ಲ’ ಎಂದು ಉಗ್ರಂ ಮಂಜು ಆದೇಶ ಮಾಡಿದ್ದಾರೆ. ಈ ವಾರ ಮಂಜು ಕ್ಯಾಪ್ಟನ್ ಆಗಿದ್ದಾರೆ. ಅಷ್ಟಕ್ಕೂ ಅವರು ಬೇರೆಯವರ ಮೇಲೆ ದಬ್ಬಾಳಿಕೆ ಮಾಡುತ್ತಿರುವುದು ಯಾಕೆ ಅಂತ ತಿಳಿಯಲು ಸೋಮವಾರದ (ನವೆಂಬರ್​ 25) ಸಂಚಿಕೆ ನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More