Daily Devotional: ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಶಬರಿಮಲೆ ಎಂದಾಕ್ಷಣ ನಮಗೆ ಮೊದಲು ನೆನಪಿಗೆ ಬರುವುದು ಅಯ್ಯಪ್ಪ ಸ್ವಾಮಿ ಮತ್ತು ಭಕ್ತಿಯಿಂದ ಮಾಲೆ ಧರಿಸುವ ಅವನ ಭಕ್ತರು. ಕಾರ್ತಿಕ ಮಾಸ ಆರಂಭವಾಗುತ್ತಿದ್ದಂತೆ ಲಕ್ಷಾಂತರ ಜನ ಅಯ್ಯಪ್ಪ ಮಾಲೆಯನ್ನು ಧರಿಸುತ್ತಾರೆ. ಅಯ್ಯಪ್ಪನ ಮಾಲೆ ಧರಿಸಿದ ಸಂದರ್ಭಲದಲ್ಲಿ ಮಾಲಾಧಾರಿಗಳು ಕಪ್ಪು ಬಟ್ಟೆಯನ್ನು ಧರಿಸುತ್ತಾರೆ. ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರದ ಬಗ್ಗ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.
ಶಬರಿಮಲೆ ಎಂದಾಕ್ಷಣ ನಮಗೆ ಮೊದಲು ನೆನಪಿಗೆ ಬರುವುದು ಅಯ್ಯಪ್ಪ ಸ್ವಾಮಿ ಮತ್ತು ಭಕ್ತಿಯಿಂದ ಮಾಲೆ ಧರಿಸುವ ಅವನ ಭಕ್ತರು. ಕಾರ್ತಿಕ ಮಾಸ ಆರಂಭವಾಗುತ್ತಿದ್ದಂತೆ ಲಕ್ಷಾಂತರ ಜನ ಅಯ್ಯಪ್ಪ ಮಾಲೆಯನ್ನು ಧರಿಸುತ್ತಾರೆ. ಕೆಲವರು ಮಂಡಲ ದೀಕ್ಷಾ, ಇನ್ನು ಕೆಲವರು ಅರ್ಥ ಮಂಡಲ ದೀಕ್ಷಾ ತೆಗೆದುಕೊಳ್ಳುತ್ತಾರೆ. 41 ದಿನಗಳ ದೀಕ್ಷೆ ಪಡೆದು ಶಬರಿಮಲೆಗೆ ತೆರಳಿ ಅಯ್ಯಪ್ಪನ ದರ್ಶನ ಪಡೆದು ಬಂದ ಬಳಿಕ ಪೂಜೆಯೊಂದಿಗೆ ಅಯ್ಯಪ್ಪ ಮಾಲೆಯನ್ನು ತೆಗೆಯುತ್ತಾರೆ. ಅಯ್ಯಪ್ಪನ ಮಾಲೆ ಧರಿಸಿದ ಸಂದರ್ಭಲದಲ್ಲಿ ಮಾಲಾಧಾರಿಗಳು ಕಪ್ಪು ಬಟ್ಟೆಯನ್ನು ಧರಿಸುತ್ತಾರೆ. ಕಪ್ಪು ಬಟ್ಟೆ ಧರಿಸಲು ಕಾರಣವೇನು? ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರದ ಬಗ್ಗ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.