Self-confidence: ಆತ್ಮವಿಶ್ವಾಸ ಬೆಳೆಸಿಕೊಳ್ಳುವುದು ಹೇಗೆ ಗೊತ್ತಾ..! ಇಲ್ಲಿದೆ ಮಾಹಿತಿ ನೋಡಿ
ಆತಂಕ (Anxiety) ಸದಾ ಮನಸಿನಲ್ಲಿ ಒಂದಲ್ಲ ಒಂದು ಆಲೋಚನೆ ಬರುವಂತೆ ಮಾಡ್ತಿರುತ್ತೆ. ಆತ್ಮವಿಶ್ವಾಸವನ್ನು ಹೇಗೆ ವೃದ್ಧಿಸಿಕೊಳ್ಳುವುದು ಅನ್ನೋದರ ಬಗ್ಗೆ ಮನೋ ವೈದ್ಯೆ ಡಾ.ಸೌಜನ್ಯ ವಶಿಷ್ಟ ಅವರು ಹೇಳಿದ್ದಾರೆ. ಪ್ರತಿ ನಿತ್ಯವೂ ಟಿವಿ9 ವೀಕ್ಷಕರಿಗಾಗಿ ಟಿಪ್ಸ್ ಕೊಡ್ತಾರೆ. ನೀವು ಇದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ.
ಆತ್ಮವಿಶ್ವಾಸ (Self-confidence) ವೆನ್ನುವುದು ಪ್ರತಿಯೊಬ್ಬ ಮನುಷ್ಯನಿಗೂ ಬಹಳ ಮುಖ್ಯವಾದ ಅಂಶ. ನಾವು ಪರೀಕ್ಷೆಗೆ ಸಾಕಷ್ಟು ತಯಾರಿ ಮಾಡಿಕೊಂಡಿರುತ್ತೇವೆ ಅಥವಾ ಯಾವುದೋ ಒಂದು ಇಂಟರ್ವ್ಯೂಗೆ ಸಿದ್ಧವಾಗಿರುತ್ತೇವೆ, ಕೊನೆಗೆ ಅಷ್ಟೇ ಯಾಕೆ ಮದವೆಗೂ ನಾವು ರೆಡಿಯಿರುತ್ತೇವೆ ಆದರೆ ಈ ಆತ್ಮವಿಶ್ವಾಸದಿಂದಾಗಿ ನಾವುಗಳು ಹೆದರುವುದಾಗಿರಬಹುದು ಅಥವಾ ಕುಗ್ಗಿರಬಹುದು. ಈ ಆತ್ಮವಿಶ್ವಾಸವನ್ನು ಹೇಗೆ ವೃದ್ಧಿಸಿಕೊಳ್ಳುವುದು ಎನ್ನುವುದನ್ನು ಈ ವಿಡಿಯೋದಲ್ಲಿ ತಿಳಿಯಿರಿ. ಮನುಷ್ಯನಲ್ಲಿ ಆತಂಕ ಇರೋದು ಕಾಮನ್. ಆತಂಕ (Anxiety) ಸದಾ ಮನಸಿನಲ್ಲಿ ಒಂದಲ್ಲ ಒಂದು ಆಲೋಚನೆ ಬರುವಂತೆ ಮಾಡ್ತಿರುತ್ತೆ. ಆತಂಕದಲ್ಲಿ ಇದ್ರೆ ಸಪ್ಪೆ ಮೋರೆಯಿಂದ ಇರುತ್ತೇವೆ. ಆತಂಕದಿಂದ ದೂರ ಆಗೋದು ಹೇಗೆ ಅನ್ನೋದರ ಬಗ್ಗೆ ಮನೋ ವೈದ್ಯೆ ಡಾ.ಸೌಜನ್ಯ ವಶಿಷ್ಟ ಅವರು ಹೇಳಿದ್ದಾರೆ. ಪ್ರತಿ ನಿತ್ಯವೂ ಟಿವಿ9 ವೀಕ್ಷಕರಿಗಾಗಿ ಟಿಪ್ಸ್ ಕೊಡ್ತಾರೆ. ನೀವು ಇದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ.
ಇದನ್ನೂ ಓದಿ:

ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ

ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು

ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ

ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
