ಮಣಿಪಾಲ್‌ ಆಸ್ಪತ್ರೆಯಲ್ಲಿ ಸಿಎಂ ಯಡಿಯೂರಪ್ಪ ಯಾವ ಪುಸ್ತಕ ಓದ್ತಿದ್ದಾರೆ ಗೊತ್ತಾ?
ಮಣಿಪಾಲ್‌ ಆಸ್ಪತ್ರೆಯಲ್ಲಿ ಸಿಎಂ ಯಡಿಯೂರಪ್ಪ ಯಾವ ಪುಸ್ತಕ ಓದ್ತಿದ್ದಾರೆ ಗೊತ್ತಾ?

ಮಣಿಪಾಲ್‌ ಆಸ್ಪತ್ರೆಯಲ್ಲಿ ಸಿಎಂ ಯಡಿಯೂರಪ್ಪ ಯಾವ ಪುಸ್ತಕ ಓದ್ತಿದ್ದಾರೆ ಗೊತ್ತಾ?

ಸಾಧು ಶ್ರೀನಾಥ್​

Updated on: Apr 19, 2021 | 4:41 PM

ಕೊರೊನಾದಿಂದಾಗಿ ಬೆಂಗಳೂರಿನಲ್ಲಿರುವ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಚೇತರಿಸಿಕೊಳ್ಳುತ್ತಿದ್ದಾರೆ. ಆಸ್ಪತ್ರೆಯಲ್ಲಿರುವ ಯಡಿಯೂರಪ್ಪ ಅವರ ದಿನಚರಿ ಹೇಗಿದೆ ಇಲ್ಲಿ ನೋಡಿ..

YouTube video player

Loading...
Unable to load recommendations.
Follow Us
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು