ಮಧ್ಯರಾತ್ರಿ ಆಸ್ಪತ್ರೆಗೆ ಬಂದಾಗ ಹೇಗಿತ್ತು ಡ್ರೋನ್ ಪ್ರತಾಪ್ ಸ್ಥಿತಿ: ವೈದ್ಯರು ಕೊಟ್ಟ ಮಾಹಿತಿ
Drone Prathap: ಡ್ರೋನ್ ಪ್ರತಾಪ್ ಬಿಗ್ಬಾಸ್ ಮನೆಯೊಳಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿಯ ಬಗ್ಗೆ ಅವರಿಗೆ ಚಿಕಿತ್ಸೆ ನೀಡಿರುವ ವೈದ್ಯರು ಮಾಹಿತಿ ನೀಡಿದ್ದಾರೆ.
ಡ್ರೋನ್ ಪ್ರತಾಪ್ (Drone Prathap) ಬಿಗ್ಬಾಸ್ ಮನೆಯೊಳಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಸಂಜೀವನಿ ಆಸ್ಪತ್ರೆಯಲ್ಲಿ ಡ್ರೋನ್ ಪ್ರತಾಪ್ಗೆ ಚಿಕಿತ್ಸೆ ನೀಡಲಾಗಿದೆ. ಡ್ರೋನ್ ಪ್ರತಾಪ್ ಅನ್ನು ಜನವರಿ 3ರ ಮಧ್ಯರಾತ್ರಿ 3 ಗಂಟೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡ್ರೋನ್ ಪ್ರತಾಪ್ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು ನಿಜವೇ-ಸುಳ್ಳೆ? ಎಂಬ ಬಗ್ಗೆ ಪ್ರತಾಪ್ಗೆ ಚಿಕಿತ್ಸೆ ನೀಡಿದ ವೈದ್ಯರು ಮಾಹಿತಿ ನೀಡಿದ್ದಾರೆ. ಆಸ್ಪತ್ರೆಗೆ ದಾಖಲಿಸಿದಾಗ ಪ್ರತಾಪ್ ಸ್ಥಿತಿ ಹೇಗಿತ್ತು ಎಂಬುದನ್ನು ಸಹ ವಿವರಿಸಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jan 04, 2024 03:53 PM
Latest Videos
ಡಿಕೆ ಶಿವಕುಮಾರ್ ಹಾಗೂ ಕೆಎನ್ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

