ಮಧ್ಯರಾತ್ರಿ ಆಸ್ಪತ್ರೆಗೆ ಬಂದಾಗ ಹೇಗಿತ್ತು ಡ್ರೋನ್ ಪ್ರತಾಪ್ ಸ್ಥಿತಿ: ವೈದ್ಯರು ಕೊಟ್ಟ ಮಾಹಿತಿ

|

Updated on: Jan 04, 2024 | 3:54 PM

Drone Prathap: ಡ್ರೋನ್ ಪ್ರತಾಪ್ ಬಿಗ್​ಬಾಸ್ ಮನೆಯೊಳಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿಯ ಬಗ್ಗೆ ಅವರಿಗೆ ಚಿಕಿತ್ಸೆ ನೀಡಿರುವ ವೈದ್ಯರು ಮಾಹಿತಿ ನೀಡಿದ್ದಾರೆ.

ಡ್ರೋನ್ ಪ್ರತಾಪ್ (Drone Prathap) ಬಿಗ್​ಬಾಸ್ ಮನೆಯೊಳಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಸಂಜೀವನಿ ಆಸ್ಪತ್ರೆಯಲ್ಲಿ ಡ್ರೋನ್ ಪ್ರತಾಪ್​ಗೆ ಚಿಕಿತ್ಸೆ ನೀಡಲಾಗಿದೆ. ಡ್ರೋನ್ ಪ್ರತಾಪ್ ಅನ್ನು ಜನವರಿ 3ರ ಮಧ್ಯರಾತ್ರಿ 3 ಗಂಟೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡ್ರೋನ್ ಪ್ರತಾಪ್​ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು ನಿಜವೇ-ಸುಳ್ಳೆ? ಎಂಬ ಬಗ್ಗೆ ಪ್ರತಾಪ್​ಗೆ ಚಿಕಿತ್ಸೆ ನೀಡಿದ ವೈದ್ಯರು ಮಾಹಿತಿ ನೀಡಿದ್ದಾರೆ. ಆಸ್ಪತ್ರೆಗೆ ದಾಖಲಿಸಿದಾಗ ಪ್ರತಾಪ್ ಸ್ಥಿತಿ ಹೇಗಿತ್ತು ಎಂಬುದನ್ನು ಸಹ ವಿವರಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:53 pm, Thu, 4 January 24

Follow us on