AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ: ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ

ಬಳ್ಳಾರಿ: ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ

ವಿನಾಯಕ ಬಡಿಗೇರ್​
| Edited By: |

Updated on:Feb 16, 2025 | 11:08 AM

Share

ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್‌ನಲ್ಲಿ ವೈದ್ಯರು ಮೊಬೈಲ್ ಟಾರ್ಚ್‌ಗಳ ಬೆಳಕಿನಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿರುವ ಬೆನ್ನಲ್ಲೇ ಆರೋಗ್ಯ ಸಚಿವಾಲಯ ಘಟನೆ ಕುರಿತು ಸಮಗ್ರ ವರದಿ ಕೇಳಿದೆ.

ಬಳ್ಳಾರಿ, ಫೆಬ್ರವರಿ 16: ಬಳ್ಳಾರಿಯ‌ ಬಿಮ್ಸ್ (Ballari Bims Hospital) ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್​ನ (Trama Care Center) ಎಮರ್ಜೆನ್ಸಿ ವಾರ್ಡ್​ನಲ್ಲಿ ವಿದ್ಯುತ್ ಇಲ್ಲದೆ ಮೊಬೈಲ್ ಟಾರ್ಚ್​ನಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅತ್ಯಾಧುನಿಕ ಸೌಲಭ್ಯವಿರುವ ಟ್ರಾಮಾ ಕೇರ್ ಸೆಂಟರ್​ನ ವಿದ್ಯುತ್ ಸಮಸ್ಯೆ ಬಗ್ಗೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿರುವ ಬೆನ್ನಲ್ಲೇ ಆರೋಗ್ಯ ಸಚಿವಾಲಯ ಘಟನೆ ಬಗ್ಗೆ ವರದಿ ಸಲ್ಲಿಸುವಂತೆ ಟ್ರಾಮಾ ಕೇರ್ ಸೆಂಟರ್ ಸೂಪರಿಡೆಂಡ್​ಗೆ ಸೂಚನೆ ನೀಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Feb 16, 2025 11:07 AM