ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್ ಸಿಬ್ಬಂದಿ ಮಾರಣಾಂತಿಕ ಹಲ್ಲೆ
ಸ್ಥಳೀಯ ವಾಹನಗಳಿಗೂ ಟೋಲ್ ವಿಧಿಸುವ ವಿಚಾರವಾಗಿ ದೊಡ್ಡಬಳ್ಳಾಪುರ ರಸ್ತೆಯ ಹುಲಿಕುಂಟೆ ಟೋಲ್ ಪ್ಲಾಜಾದಲ್ಲಿ ಗಲಾಟೆ ನಡೆದಿದೆ. ಕಾರು ಚಾಲಕನೊಬ್ಬನ ಮೇಲೆ ಟೋಲ್ ಸಿಬ್ಬಂದಿ ಮಾರಣಾಂತಿಕ ಹಲ್ಲೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ಚಿಕ್ಕಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯ ವಿವರ ಹಾಗೂ ವಿಡಿಯೋ ಇಲ್ಲಿದೆ.
ನೆಲಮಂಗಲ, ಜುಲೈ 31: ಕಾರು ಚಾಲಕನ ಮೇಲೆ ಟೋಲ್ ಸಿಬ್ಬಂದಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ರಸ್ತೆಯ ಹುಲಿಕುಂಟೆ ಟೋಲ್ ಪ್ಲಾಜಾದಲ್ಲಿ ನಡೆದಿದೆ. ಟೋಲ್ ಪಾವತಿಸುವ ವಿಚಾರಕ್ಕೆ ದಾಬಸ್ ಪೇಟೆ ನಿವಾಸಿ ವೆಂಕಟೇಶ್ ಮೇಲೆ ಹಲ್ಲೆ ಮಾಡಲಾಗಿದೆ. ಶಂಕರ್, ಯಶವಂತ್, ಸುದೀಪ್, ರಾಜು, ಆನಂದ್ ಸೇರಿದಂತೆ 8 ಮಂದಿ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆಂದು ಚಾಲಕ ವೆಂಕಟೇಶ್ ಆರೋಪಿಸಿದ್ದಾರೆ. ಚಿಕ್ಕಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Follow Us
Latest Videos
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್ ಸೈಡ್ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ

