AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!

‘ಹುಲಿ ಹುಲಿ’ ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!

ನವೀನ್ ಕುಮಾರ್ ಟಿ.
| Edited By: |

Updated on: Mar 16, 2026 | 10:34 AM

Share

ದೊಡ್ಡಬಳ್ಳಾಪುರದಲ್ಲಿ ಹೆಲ್ಮೆಟ್ ಹಾಕದೆ ತ್ರಿಬಲ್ ರೈಡ್ ಮಾಡಿಕೊಂಡು ರೀಲ್ಸ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಾಕಿದವರಿಗೆ ಪೊಲೀಸರ ಶಾಕ್ ಎದುರಾಗಿದೆ. ‘ಹುಲಿ ಹುಲಿ’ ಎಂದು ಬೈಕ್ ಮೇಲೆ ಮೂವರು ಸೇರಿ ರೀಲ್ಸ್ ಮಾಡಿದ್ದ ರೀಲ್ಸ್ ಮಂಜು, ಗಂಗಾರಂಗ ಮತ್ತು ಸವಿತಾ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಹೆಲ್ಮೆಟ್ ಧರಿಸದೆ ಹಾಗೂ ತ್ರಿಬಲ್ ರೈಡ್ ಮಾಡಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ರೀಲ್ಸ್ ಮಂಜುವನ್ನು ಠಾಣೆಗೆ ಕರೆಸಿ ಒಂದು ಸಾವಿರ ರೂಪಾಯಿ ದಂಡ ವಿಧಿಸಿ ಎಚ್ಚರಿಕೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಟ್ರಾಫಿಕ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪೊಲೀಸರು ಸೂಚಿಸಿದ್ದಾರೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ದೇವನಹಳ್ಳಿ, ಮಾರ್ಚ್​ 16: ದೊಡ್ಡಬಳ್ಳಾಪುರದಲ್ಲಿ ಹೆಲ್ಮೆಟ್ ಹಾಕದೆ ತ್ರಿಬಲ್ ರೈಡ್ ಮಾಡಿಕೊಂಡು ರೀಲ್ಸ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಾಕಿದವರಿಗೆ ಪೊಲೀಸರ ಶಾಕ್ ಎದುರಾಗಿದೆ. ‘ಹುಲಿ ಹುಲಿ’ ಎಂದು ಬೈಕ್ ಮೇಲೆ ಮೂವರು ಸೇರಿ ರೀಲ್ಸ್ ಮಾಡಿದ್ದ ರೀಲ್ಸ್ ಮಂಜು, ಗಂಗಾರಂಗ ಮತ್ತು ಸವಿತಾ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಹೆಲ್ಮೆಟ್ ಧರಿಸದೆ ಹಾಗೂ ತ್ರಿಬಲ್ ರೈಡ್ ಮಾಡಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ರೀಲ್ಸ್ ಮಂಜುವನ್ನು ಠಾಣೆಗೆ ಕರೆಸಿ ಒಂದು ಸಾವಿರ ರೂಪಾಯಿ ದಂಡ ವಿಧಿಸಿ ಎಚ್ಚರಿಕೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಟ್ರಾಫಿಕ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪೊಲೀಸರು ಸೂಚಿಸಿದ್ದಾರೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ನವೀನ್ ಕುಮಾರ್ ಟಿ.
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More