Ambareesh: ‘ಅಂಬರೀಷ್ಗೆ ಕುದುರೆ ಹೆಸರು ಮಾತ್ರ ಮರೆಯುತ್ತಿರಲಿಲ್ಲ’; ದೊಡ್ಡಣ್ಣ
ಅಂಬರೀಷ್ ಸ್ಮಾರಕ ಉದ್ಘಾಟನೆಗೊಳ್ಳಲಿದೆ. ಈ ಕಾರಣಕ್ಕೆ ಇಂದಿನ ದಿನ ತುಂಬಾ ವಿಶೇಷ ಎನಿಸಿಕೊಂಡಿದೆ. ಈ ಬಗ್ಗೆ ದೊಡ್ಡಣ್ಣ ಮಾತನಾಡಿದ್ದಾರೆ.
ಇಂದು (ಮಾರ್ಚ್ 27) ಅಂಬರೀಷ್ (Ambareesh) ಅಭಿಮಾನಿಗಳ ಪಾಲಿಗೆ ವಿಶೇಷ ದಿನ. ರೇಸ್ಕೋರ್ಸ್ ರಸ್ತೆಗೆ ಅಂಬರೀಷ್ ಹೆಸರನ್ನು ಇಡಲಾಗುತ್ತಿದೆ. ಇದರ ಜೊತೆಗೆ ಅಂಬರೀಷ್ ಸ್ಮಾರಕ ಉದ್ಘಾಟನೆಗೊಳ್ಳಲಿದೆ. ಈ ಕಾರಣಕ್ಕೆ ಇಂದಿನ ದಿನ ತುಂಬಾ ವಿಶೇಷ ಎನಿಸಿಕೊಂಡಿದೆ. ಈ ಬಗ್ಗೆ ಮಾತನಾಡಿರುವ ದೊಡ್ಡಣ್ಣ, ‘ರೇಸ್ಕೋರ್ಸ್ ರಸ್ತೆಗೆ ಅಂಬರೀಷ್ ಹೆಸರು ಇಡುತ್ತಿರುವುದು ಸೂಕ್ತವಾಗಿದೆ. ಅವರು ಕುದುರೆ ಪ್ರಿಯರಾಗಿದ್ದರು. ಅಂಬರೀಷ್ಗೆ ಮನುಷ್ಯರ ಹೆಸರು ನೆನಪಿಲ್ಲದೆ ಇರದಿದ್ದರೂ ಕುದುರೆಗೆ ಇಟ್ಟ ಹೆಸರು ಮರೆಯುತ್ತಿರಲಿಲ್ಲ’ ಎಂದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು

ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು

ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
