Ambareesh: ‘ಅಂಬರೀಷ್​​ಗೆ ಕುದುರೆ ಹೆಸರು ಮಾತ್ರ ಮರೆಯುತ್ತಿರಲಿಲ್ಲ’; ದೊಡ್ಡಣ್ಣ

Updated on: Mar 27, 2023 | 9:10 AM

ಅಂಬರೀಷ್ ಸ್ಮಾರಕ ಉದ್ಘಾಟನೆಗೊಳ್ಳಲಿದೆ. ಈ ಕಾರಣಕ್ಕೆ ಇಂದಿನ ದಿನ ತುಂಬಾ ವಿಶೇಷ ಎನಿಸಿಕೊಂಡಿದೆ. ಈ ಬಗ್ಗೆ ದೊಡ್ಡಣ್ಣ ಮಾತನಾಡಿದ್ದಾರೆ.

ಇಂದು (ಮಾರ್ಚ್ 27) ಅಂಬರೀಷ್ (Ambareesh) ಅಭಿಮಾನಿಗಳ ಪಾಲಿಗೆ ವಿಶೇಷ ದಿನ. ರೇಸ್​ಕೋರ್ಸ್​ ರಸ್ತೆಗೆ ಅಂಬರೀಷ್ ಹೆಸರನ್ನು ಇಡಲಾಗುತ್ತಿದೆ. ಇದರ ಜೊತೆಗೆ ಅಂಬರೀಷ್ ಸ್ಮಾರಕ ಉದ್ಘಾಟನೆಗೊಳ್ಳಲಿದೆ. ಈ ಕಾರಣಕ್ಕೆ ಇಂದಿನ ದಿನ ತುಂಬಾ ವಿಶೇಷ ಎನಿಸಿಕೊಂಡಿದೆ. ಈ ಬಗ್ಗೆ ಮಾತನಾಡಿರುವ ದೊಡ್ಡಣ್ಣ, ‘ರೇಸ್​ಕೋರ್ಸ್​ ರಸ್ತೆಗೆ ಅಂಬರೀಷ್ ಹೆಸರು ಇಡುತ್ತಿರುವುದು ಸೂಕ್ತವಾಗಿದೆ. ಅವರು ಕುದುರೆ ಪ್ರಿಯರಾಗಿದ್ದರು. ಅಂಬರೀಷ್​ಗೆ ಮನುಷ್ಯರ ಹೆಸರು ನೆನಪಿಲ್ಲದೆ ಇರದಿದ್ದರೂ ಕುದುರೆಗೆ ಇಟ್ಟ  ಹೆಸರು ಮರೆಯುತ್ತಿರಲಿಲ್ಲ’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More