ರಾಜ್​​ಕುಮಾರ್, ವಿಷ್ಣುವರ್ಧನ್, ಶಂಕರ್ ನಾಗ್ ಬಗ್ಗೆ ದೊಡ್ಡಣ್ಣ ಮಾತು: ವಿಡಿಯೋ

Updated on: Jun 14, 2026 | 11:47 PM

Doddanna-Dr Rajkumar: ಹಲವಾರು ಖ್ಯಾತ ನಟ, ನಿರ್ಮಾಪಕರು ನಿರ್ದೇಶಕರೊಟ್ಟಿಗೆ ಆತ್ಮೀಯ ಒಡನಾಟ ಇರಿಸಿಕೊಂಡಿದ್ದ ನಟ ದೊಡ್ಡಣ್ಣ ಚಿತ್ರರಂಗದ ದಿಗ್ಗಜರುಗಳ ಬಗ್ಗೆ ಬಲು ಸ್ವಾರಸ್ವಕರವಾಗಿ ವಿಷಯಗಳನ್ನು ಹೇಳುತ್ತಾರೆ. ಇತ್ತೀಚೆಗೆ ‘ಕನಕರಾಜ’ ಸಿನಿಮಾದ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ನಟ ದೊಡ್ಡಣ್ಣ ಅವರು ಚಿತ್ರರಂಗದ ದಿಗ್ಗಜರಾದ ಡಾ ರಾಜ್​​ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಮತ್ತು ಶಂಕರ್​​ನಾಗ್ ಅವರುಗಳ ಬಗ್ಗೆ ಮಾತನಾಡಿದರು. ಅವರು ಹೇಳಿದ್ದೇನು? ವಿಡಿಯೋ ನೋಡಿ...

ನಟ ದೊಡ್ಡಣ್ಣ, ಕನ್ನಡ ಚಿತ್ರರಂಗದ (Sandalwood) ಹಿರಿಯ ನಟ. ದೊಡ್ಡಣ್ಣ ಅವರು ಚಿತ್ರರಂಗಕ್ಕೆ ಕಾಲಿರಿಸಿ ನಲವತ್ತು ವರ್ಷಗಳನ್ನು ದಾಟಿದ್ದಾಗಿದೆ. ಹಲವಾರು ಖ್ಯಾತ ನಟ, ನಿರ್ಮಾಪಕರು ನಿರ್ದೇಶಕರೊಟ್ಟಿಗೆ ಆತ್ಮೀಯ ಒಡನಾಟ ಇರಿಸಿಕೊಂಡಿದ್ದ ನಟ ದೊಡ್ಡಣ್ಣ ಚಿತ್ರರಂಗದ ದಿಗ್ಗಜರುಗಳ ಬಗ್ಗೆ ಬಲು ಸ್ವಾರಸ್ವಕರವಾಗಿ ವಿಷಯಗಳನ್ನು ಹೇಳುತ್ತಾರೆ. ಇತ್ತೀಚೆಗೆ ‘ಕನಕರಾಜ’ ಸಿನಿಮಾದ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ನಟ ದೊಡ್ಡಣ್ಣ ಅವರು ಚಿತ್ರರಂಗದ ದಿಗ್ಗಜರಾದ ಡಾ ರಾಜ್​​ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಮತ್ತು ಶಂಕರ್​​ನಾಗ್ ಅವರುಗಳ ಬಗ್ಗೆ ಮಾತನಾಡಿದರು. ಅವರು ಹೇಳಿದ್ದೇನು? ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Jun 14, 2026 11:46 PM
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More