AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿನ ಬಗ್ಗೆ ಪದೇ ಪದೇ ಸುಳ್ಳು ಸುದ್ದಿ: ನಟ ದೊಡ್ಡಣ್ಣ ಹೇಳಿದ್ದೇನು?

ಸಾವಿನ ಬಗ್ಗೆ ಪದೇ ಪದೇ ಸುಳ್ಳು ಸುದ್ದಿ: ನಟ ದೊಡ್ಡಣ್ಣ ಹೇಳಿದ್ದೇನು?

ಮಂಜುನಾಥ ಸಿ.
|

Updated on:Jun 13, 2026 | 10:45 PM

Share

Actor Doddanna: ಪದೇ ಪದೇ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡಣ್ಣ ನಿಧನದ ಸುದ್ದಿಗಳನ್ನು ಕೆಲ ಕಿಡಿಗೇಡಿಗಳು ಪದೇ ಪದೇ ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೆ ಕೆಲ ಕಿಡಿಗೇಡಿಗಳು ದೊಡ್ಡಣ್ಣ ಅವರ ನಿಧನ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದೀಗ ಟಿವಿ9 ಜೊತೆಗೆ ಮಾತನಾಡಿರುವ ನಟ ದೊಡ್ಡಣ್ಣ ಆ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ....

ದೊಡ್ಡಣ್ಣ (Doddanna), ಕನ್ನಡ ಚಿತ್ರರಂಗದ ಹಿರಿಯ ನಟ. ಹಿರಿಯ ನಟರಾಗಿರುವ ಜೊತೆಗೆ ಚಿತ್ರರಂಗದ ಏಳ್ಗೆಗೆ ಸಂಬಂಧಿಸಿದ ಇತರೆ ಕಾರ್ಯಗಳಲ್ಲಿಯೂ ಮುಂದಾಳತ್ವ ವಹಿಸುತ್ತಾರೆ. ಜೊತೆಗೆ ಆಗಾಗ್ಗೆ ರಾಜಕೀಯ ವೇದಿಕೆಗಳಲ್ಲಿಯೂ ಕಾಣಿಸಿಕೊಳ್ಳುತ್ತಾರೆ. ದೊಡ್ಡಣ್ಣ ಅವರು ಈಗಲೂ ಉತ್ಸಾಹದ ಜೀವನ ನಡೆಸುತ್ತಿದ್ದಾರೆ. ಆದರೆ ಇತ್ತೀಚೆಗೆ ಪದೇ ಪದೇ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡಣ್ಣ ನಿಧನದ ಸುದ್ದಿಗಳನ್ನು ಕೆಲ ಕಿಡಿಗೇಡಿಗಳು ಪದೇ ಪದೇ ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೆ ಕೆಲ ಕಿಡಿಗೇಡಿಗಳು ದೊಡ್ಡಣ್ಣ ಅವರ ನಿಧನ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದೀಗ ಟಿವಿ9 ಜೊತೆಗೆ ಮಾತನಾಡಿರುವ ನಟ ದೊಡ್ಡಣ್ಣ ಆ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jun 13, 2026 10:45 PM

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More