ಶೋಗಾಗಿ ಮತ್ತೆ ಒಂದಾದ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ

Updated on: Feb 07, 2026 | 12:52 PM

‘ಬಿಗ್ ಬಾಸ್ ಕನ್ನಡ ಸೀಸನ್ 12’ ಪೂರ್ಣಗೊಂಡ ಬಳಿಕ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ ಅನೇಕ ವೇದಿಕೆಗಳ ಮೇಲೆ ಒಂದಾಗಿದ್ದು ಇದೆ. ಈಗ ಇವರುಗಳು ಮತ್ತೆ ಒಂದಾಗಿದ್ದಾರೆ. ಈ ವಿಡಿಯೋ ಗಮನ ಸೆಳೆಯೋ ರೀತಿಯಲ್ಲಿ ಇದೆ. ಕಾವ್ಯಾ ಶೈವ ಅವರ ಜಬರದಸ್ತ್ ಎಂಟ್ರಿ ಗಮನ ಸೆಳೆದಿದೆ. ಈ ಶೋ ಫೆಬ್ರವರಿಯಲ್ಲಿ ಪ್ರಸಾರ ಕಾಣಲಿದೆಯಂತೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಪೂರ್ಣಗೊಂಡ ಬಳಿಕ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ ಅನೇಕ ವೇದಿಕೆಗಳ ಮೇಲೆ ಒಂದಾಗಿದ್ದು ಇದೆ. ಈಗ ಇವರುಗಳು ಮತ್ತೆ ಒಂದಾಗಿದ್ದಾರೆ. ಈ ವಿಡಿಯೋ ಗಮನ ಸೆಳೆಯೋ ರೀತಿಯಲ್ಲಿ ಇದೆ. ಕಾವ್ಯಾ ಶೈವ ಅವರ ಜಬರದಸ್ತ್ ಎಂಟ್ರಿ ಗಮನ ಸೆಳೆದಿದೆ. ಈ ಶೋ ಫೆಬ್ರವರಿಯಲ್ಲಿ ಪ್ರಸಾರ ಕಾಣಲಿದೆಯಂತೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿಗಳಾಗಿದ್ದ ಕಾವ್ಯಾ ಶೈವ ಹಾಗೂ ಗಿಲ್ಲಿ ನಟ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಬಿಗ್ ಬಾಸ್ ಬಳಿಕ ಅನೇಕ ವೇದಿಕೆ ಮೇಲೆ ಇವರು ಒಟ್ಟಾಗಿ ಕಾಣಿಸಿಕೊಂಡಿದ್ದು ಇದೆ. ಈಗ ಇವರು ಕಲರ್ಸ್ ಶೋಗಾಗಿ ಒಂದಾಗಿದ್ದಾರೆ. ಶೋ ಹೆಸರು ‘ದೊಡ್ಮನೆ ಹಬ್ಬ’. ಇದು ಒಂದೇ ದಿನ ನಡೆಯಲಿರೋ ಜಾತ್ರೆ. ಫೆಬ್ರವರಿ 14ರ ಸಂಜೆ 6 ಗಂಟೆಗೆ ಶೋ ಪ್ರಸಾರ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Published on: Feb 07, 2026 12:51 PM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More