Bagalkote: ನೆಚ್ಚಿನ ಶ್ವಾನದ ಹುಟ್ಟುಹಬ್ಬವನ್ನ ಆಚರಿಸಿದ ಯುವಕ; ವಿಡಿಯೋ ವೈರಲ್
ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಖ್ಯಾಡ ಗ್ರಾಮದಲ್ಲಿ ನಿನ್ನೆ ನಡೆದಿದೆ. ಹೌದು ಯುವಕನೋರ್ವ ತನ್ನ ಮುದ್ದಿನ ಶ್ವಾನದ ಹುಟ್ಟುಹಬ್ಬವನ್ನು ಆಚರಿಸಿದ ಅಪರೂಪದ ಘಟನೆ ನಡೆದಿದೆ.
ಬಾಗಲಕೋಟೆ: ಕೆಲವರಿಗೆ ಅವರ ನೆಚ್ಚಿನ ಶ್ವಾನದ ಮೇಲೆ ಇರುವಷ್ಟು ಪ್ರೀತಿ, ಅವರ ಸಂಬಂಧಿಕರು, ಪ್ರೆಂಡ್ಸ್ ಮೇಲೂ ಇರುವುದಿಲ್ಲ ಅಷ್ಟೊಂದು ಅವಿನಾಭಾವ ಸಂಬಂಧವನ್ನ ಕೆಲವು ಶ್ವಾನ ಪ್ರಿಯರು ಹೊಂದಿರುತ್ತಾರೆ. ಅಂತಹದೆ ಒಂದು ಘಟನೆ ಇದೀಗ ಬಾಗಲಕೋಟೆ(Bagalkote) ಜಿಲ್ಲೆ ಬಾದಾಮಿ ತಾಲ್ಲೂಕಿನ ಖ್ಯಾಡ ಗ್ರಾಮದಲ್ಲಿ ನಿನ್ನೆ ನಡೆದಿದೆ. ಹೌದು ಯುವಕನೋರ್ವ ತನ್ನ ಮುದ್ದಿನ ಶ್ವಾನದ ಹುಟ್ಟುಹಬ್ಬವನ್ನು ಆಚರಿಸಿದ ಅಪರೂಪದ ಘಟನೆ ನಡೆದಿದ್ದು, ಶ್ರೀಕಾಂತ್ ಎಂಬ ಯುವಕ ಸ್ನೇಹಿತರ ಜೊತೆ ಸೇರಿ ಶ್ವಾನದ ಹುಟ್ಟು ಹಬ್ಬ ಆಚರಿಸಿದ್ದಾರೆ. ಈ ವೇಳೆ ಶ್ವಾನಕ್ಕೆ ಹೊಸ ಬಟ್ಟೆ ತೊಡಿಸಿ ಕೇಕ್ ಕಟ್ ಮಾಡಿ ಸಿಹಿ ಹಂಚಿ ಸಂಭ್ರಮಿಸಿದರು.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

