‘ಬಿಗ್ ಬಾಸ್’ ಮನೆಯ ಡ್ರಾಮಾಗಳನ್ನು ಬಿಚ್ಚಿಟ್ಟ ಸತೀಶ್
‘ಬಿಗ್ ಬಾಸ್ ಕನ್ನಡ ಸೀಸನ್ 12’ ಡಾಗ್ ಸತೀಶ್ ಮೊದಲು ಔಟ್ ಆಗಿದ್ದರು. ಈ ವಿಚಾರವಾಗಿ ಅವರು ಮಾತನಾಡಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಹೆಚ್ಚು ಡ್ರಾಮಾಗಳು ನಡೆಯುತ್ತಾ ಇರುತ್ತವೆ ಎಂದು ಅವರು ಹೇಳಿದ್ದಾರೆ. ಅವರು ಟಿವಿ9 ಕನ್ನಡದ ಜೊತೆಗೆ ಮಾತನಾಡಿದ್ದಾರೆ .
‘ಬಿಗ್ ಬಾಸ್ ಕನ್ನಡ ಸೀಸನ್ 12’ರಿಂದ ಮೂರನೇ ಸ್ಪರ್ಧಿಯಾಗಿ ಸತೀಶ್ ಔಟ್ ಆಗಿದ್ದಾರೆ. ಅವರು ಮೂರನೇ ವಾರದ ಮಧ್ಯದಲ್ಲೇ ದೊಡ್ಮನೆಯಿಂದ ಹೊರ ಬಂದರು. ಅವರು ಬಿಗ್ ಬಾಸ್ ಮನೆಯಲ್ಲಿ ಎಲ್ಲಾ ಕೆಲಸ ಮಾಡುತ್ತಿದ್ದರು. ಶ್ರೀಮಂತಿಕೆ ಹಿನ್ನೆಲೆ ಇದ್ದರೂ ಯಾವುದಕ್ಕೂ ಹೆಚ್ಚು ತಲೆಕೆಡಿಸಿಕೊಳ್ಳುತ್ತಿರಲಿಲ್ಲ. ಈ ಬಗ್ಗೆ ಅವರು ಮಾತನಾಡಿದ್ದಾರೆ. ಜೊತೆಗೆ ಯಾರ್ಯಾರು ಯಾವ ರೀತಿಯಲ್ಲಿ ಡ್ರಾಮಾ ಆಡುತ್ತಿದ್ದರು ಎಂಬುದನ್ನು ಕೂಡ ಹೇಳಿದ್ದಾರೆ. ಆ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
