ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್ಗೆ ಸಂಕಷ್ಟ
Dog Satish: ಇತ್ತೀಚೆಗೆ ಡಾಗ್ ಸತೀಶ್ ಅವರ ವಿಡಿಯೋ ಒಂದನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದರು. ಆರ್ಟಿ ನಗರದಲ್ಲಿ ನಡೆದ ಪಾರ್ಟಿಯ ವಿಡಿಯೋ ಇದಾಗಿತ್ತು. ವಿಡಿಯೋನಲ್ಲಿ ಸತೀಶ್ ಅವರು ರೌಡಿ ಶೀಟರ್ ಪಿ ಮೂರ್ತಿ ಜೊತೆಗೆ ಕಾಣಿಸಿಕೊಂಡಿದ್ದರು. ಇದೀಗ ವಿಡಿಯೋ ಸತೀಶ್ ಅವರ ಸಂಕಷ್ಟಕ್ಕೆ ಕಾರಣವಾಗಿದೆ. ವಿಡಿಯೋ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸತೀಶ್ ಅವರನ್ನು ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ. ಇದೀಗ ಸತೀಶ್ ಅವರು ವಿಡಿಯೋ ಡಿಲೀಟ್ ಮಾಡಿದ್ದಾರೆ. ಪ್ರಕರಣದ ಬಗ್ಗೆ ವಿಡಿಯೋನಲ್ಲಿದೆ...
ಡಾಗ್ ಸತೀಶ್ (Dog Satish) ಅಲಿಯಾಸ್ ಕ್ಯಾಡಬಾಮ್ ಸತೀಶ್ ಅವರು ಬಿಗ್ಬಾಸ್ ಗೆ ಹೋಗಿ ಬಂದ ಬಳಿಕ ಹೆಚ್ಚು ಜನಪ್ರಿಯರಾಗಿದ್ದಾರೆ. ಇನ್ಸ್ಟಾಗ್ರಾಂನಲ್ಲಿಯೂ ಸಖತ್ ಜನಪ್ರಿಯತೆ ಪಡೆದಿರುವ ಸತೀಶ್ ಅವರು ಪಾರ್ಟಿಗಳ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಆದರೆ ಇದೀಗ ಅಂಥಹುದೇ ವಿಡಿಯೋ ಒಂದು ಸತೀಶ್ ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇತ್ತೀಚೆಗೆ ಸತೀಶ್ ಅವರ ವಿಡಿಯೋ ಒಂದನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದರು. ಆರ್ಟಿ ನಗರದಲ್ಲಿ ನಡೆದ ಪಾರ್ಟಿಯ ವಿಡಿಯೋ ಇದಾಗಿತ್ತು. ವಿಡಿಯೋನಲ್ಲಿ ಸತೀಶ್ ಅವರು ರೌಡಿ ಶೀಟರ್ ಪಿ ಮೂರ್ತಿ ಜೊತೆಗೆ ಕಾಣಿಸಿಕೊಂಡಿದ್ದರು. ಇದೀಗ ವಿಡಿಯೋ ಸತೀಶ್ ಅವರ ಸಂಕಷ್ಟಕ್ಕೆ ಕಾರಣವಾಗಿದೆ. ವಿಡಿಯೋ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸತೀಶ್ ಅವರನ್ನು ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ. ಇದೀಗ ಸತೀಶ್ ಅವರು ವಿಡಿಯೋ ಡಿಲೀಟ್ ಮಾಡಿದ್ದಾರೆ. ಪ್ರಕರಣದ ಬಗ್ಗೆ ವಿಡಿಯೋನಲ್ಲಿದೆ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 20, 2026 07:05 PM
Follow Us
