IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಐಐಟಿ ಬಾಂಬೆಯಲ್ಲಿ ತರಗತಿಯ ಮೇಜಿನ ಮೇಲೆ ನಾಯಿ ನಿಂತಿರುವ ವಿಡಿಯೋ ವೈರಲ್ ಆಗಿದೆ. 'ಕೊನೆಗೂ ಡಾಗೇಶ್ ಭಾಯ್‌ಗೆ ಟೇಬಲ್ ಸಿಕ್ಕಿತು' ಎಂದು ಹಲವರು ಕಮೆಂಟ್ ಮಾಡಿ ಹಾಸ್ಯ ಮಾಡಿದ್ದಾರೆ. ಈ ವಿಡಿಯೋ ಇಂಟರ್ನೆಟ್ನಲ್ಲಿ ಸಂಚಲನ ಸೃಷ್ಟಿಸಿದೆ. ನಾಯಿಯೊಂದು ಐಐಟಿ ಬಾಂಬೆಯ ಕ್ಲಾಸ್ರೂಂನೊಳಗೆ ಬಂದು ಟೇಬಲ್ ಹತ್ತಿ ನಿಂತಿರುವ ವಿಡಿಯೋ ವೈರಲ್ ಆಗಿದೆ. ಪಿಯೂಷ್ ಜೈಸ್ವಾಲ್ ಎಂಬುವವರು Instagramನಲ್ಲಿ ಹಂಚಿಕೊಂಡಿರುವ ವಿಡಿಯೋವನ್ನು ತರಗತಿಯ ಸಮಯದಲ್ಲಿ ಚಿತ್ರೀಕರಿಸಲಾಗಿದೆ.
ಮುಂಬೈ, ಫೆಬ್ರವರಿ 18: IIT ಬಾಂಬೆಯಲ್ಲಿ ವಿದ್ಯಾರ್ಥಿಗಳ ಜೊತೆ ಇನ್ನೊಬ್ಬರು ವಿಶೇಷ ಅತಿಥಿ ಪಾಠ ಕೇಳಲು ಬಂದಿದ್ದರು. ನಾಯಿಯೊಂದು ಐಐಟಿ ಬಾಂಬೆಯ ಕ್ಲಾಸ್ರೂಂನೊಳಗೆ ಬಂದು ಟೇಬಲ್ ಹತ್ತಿ ನಿಂತಿರುವ ವಿಡಿಯೋ ವೈರಲ್ (Video Viral) ಆಗಿದೆ. ಪಿಯೂಷ್ ಜೈಸ್ವಾಲ್ ಎಂಬುವವರು Instagramನಲ್ಲಿ ಹಂಚಿಕೊಂಡಿರುವ ವಿಡಿಯೋವನ್ನು ತರಗತಿಯ ಸಮಯದಲ್ಲಿ ಚಿತ್ರೀಕರಿಸಲಾಗಿದೆ. ಈ ವೇಳೆ ನಾಯಿ ಟೇಬಲ್ ಮೇಲೆ ಹತ್ತಿ ನಿಂತಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ

