IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್

Updated on: Feb 18, 2026 | 11:04 PM

ಐಐಟಿ ಬಾಂಬೆಯಲ್ಲಿ ತರಗತಿಯ ಮೇಜಿನ ಮೇಲೆ ನಾಯಿ ನಿಂತಿರುವ ವಿಡಿಯೋ ವೈರಲ್ ಆಗಿದೆ. 'ಕೊನೆಗೂ ಡಾಗೇಶ್ ಭಾಯ್‌ಗೆ ಟೇಬಲ್ ಸಿಕ್ಕಿತು' ಎಂದು ಹಲವರು ಕಮೆಂಟ್ ಮಾಡಿ ಹಾಸ್ಯ ಮಾಡಿದ್ದಾರೆ. ಈ ವಿಡಿಯೋ ಇಂಟರ್ನೆಟ್​​ನಲ್ಲಿ ಸಂಚಲನ ಸೃಷ್ಟಿಸಿದೆ. ನಾಯಿಯೊಂದು ಐಐಟಿ ಬಾಂಬೆಯ ಕ್ಲಾಸ್​​ರೂಂನೊಳಗೆ ಬಂದು ಟೇಬಲ್ ಹತ್ತಿ ನಿಂತಿರುವ ವಿಡಿಯೋ ವೈರಲ್ ಆಗಿದೆ. ಪಿಯೂಷ್ ಜೈಸ್ವಾಲ್ ಎಂಬುವವರು Instagramನಲ್ಲಿ ಹಂಚಿಕೊಂಡಿರುವ ವಿಡಿಯೋವನ್ನು ತರಗತಿಯ ಸಮಯದಲ್ಲಿ ಚಿತ್ರೀಕರಿಸಲಾಗಿದೆ.

ಮುಂಬೈ, ಫೆಬ್ರವರಿ 18: IIT ಬಾಂಬೆಯಲ್ಲಿ ವಿದ್ಯಾರ್ಥಿಗಳ ಜೊತೆ ಇನ್ನೊಬ್ಬರು ವಿಶೇಷ ಅತಿಥಿ ಪಾಠ ಕೇಳಲು ಬಂದಿದ್ದರು. ನಾಯಿಯೊಂದು ಐಐಟಿ ಬಾಂಬೆಯ ಕ್ಲಾಸ್​​ರೂಂನೊಳಗೆ ಬಂದು ಟೇಬಲ್ ಹತ್ತಿ ನಿಂತಿರುವ ವಿಡಿಯೋ ವೈರಲ್ (Video Viral) ಆಗಿದೆ. ಪಿಯೂಷ್ ಜೈಸ್ವಾಲ್ ಎಂಬುವವರು Instagramನಲ್ಲಿ ಹಂಚಿಕೊಂಡಿರುವ ವಿಡಿಯೋವನ್ನು ತರಗತಿಯ ಸಮಯದಲ್ಲಿ ಚಿತ್ರೀಕರಿಸಲಾಗಿದೆ. ಈ ವೇಳೆ ನಾಯಿ ಟೇಬಲ್ ಮೇಲೆ ಹತ್ತಿ ನಿಂತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More