ಬೆಂಗಳೂರು: ಗೋಕಾಕ್ ನಲ್ಲಿ ಇಂದು ವಿಜಯ ಸಂಕಲ್ಪ ಯಾತ್ರೆಯ ಸಮಾವೇಶದಲ್ಲಿ ಮಾತಾಡವಾಗ ಅಲ್ಲಿನ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಅವರು; ರಾಜ್ಯಸರ್ಕಾರದಲ್ಲಿ ಸಚಿವರೊಬ್ಬರ ಸಿಡಿ ಇಟ್ಟುಕೊಂಡಿರುವ ಡಿಕೆ ಶಿವಕುಮಾರ್ (DK Shivakumar), ಕಾಂಗ್ರೆಸ್ ಪಕ್ಷಕ್ಕೆ ಸೇರುವಂತೆ ಬ್ಕ್ಯಾಕ್ ಮೇಲ್ ಮಾಡುತ್ತಿದ್ದಾರೆ ಅಂತ ಹೇಳಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಸ್ಟ್ರಾಂಗ್ ಆಗಿ ರಿಯಾಕ್ಟ್ ಮಾಡಿದ್ದಾರೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಶಿವಕುಮಾರ್, ಮಾನಸಿಕ ಅಸ್ವಸ್ಥರು, ನಿಮ್ಹಾನ್ಸ್ ನಲ್ಲಿ (NIMHANS) ಭರ್ತಿಯಾಗಲು ಅರ್ಹರಾಗಿರುವ ವ್ಯಕ್ತಿಗಳ ಬಗ್ಗೆ ಕಾಮೆಂಟ್ ಮಾಡುವುದಿಲ್ಲ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ