Video: ಉತ್ತರ ಪ್ರದೇಶದಲ್ಲಿ ಹೊತ್ತಿ ಉರಿದ ಡಬಲ್ ಡೆಕ್ಕರ್ ಬಸ್

Updated on: Oct 26, 2025 | 2:57 PM

ಭಾನುವಾರ ಮುಂಜಾನೆ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಮತ್ತೊಂದು ದೊಡ್ಡ ಅಪಘಾತವು ಕೂದಲೆಳೆ ಅಂತರದಲ್ಲಿ ತಪ್ಪಿದೆ. ದೆಹಲಿಯಿಂದ ಗೊಂಡಾಗೆ ಪ್ರಯಾಣಿಸುತ್ತಿದ್ದ ಡಬಲ್ ಡೆಕ್ಕರ್ ಬಸ್‌ನ ಒಂದು ಟೈರ್‌ಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡ ಕಾರಣ ಬಸ್ ಧಗಧಗನೆ ಹೊತ್ತಿ ಉರಿಯಿತು. ಬೆಂಕಿಯು ಇಡೀ ವಾಹನವನ್ನು ಆವರಿಸುವ ಮೊದಲು ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ಆಗ್ರಾ ಎಕ್ಸ್‌ಪ್ರೆಸ್‌ವೇ ಟೋಲ್ ಪ್ಲಾಜಾದ ಸ್ವಲ್ಪ ಹಿಂದೆ, ಕಾಕೋರಿ ಪೊಲೀಸ್ ಠಾಣೆ ಪ್ರದೇಶದ ಬಳಿ ಬೆಳಗ್ಗೆ 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಕಳೆದ ಎರಡು ದಿನಗಳ ಹಿಂದಷ್ಟೇ ಆಂಧ್ರ ಪ್ರದೇಶದಲ್ಲಿ ಇಂಥದ್ದೇ ಘಟನೆ ನಡೆದಿತ್ತು. ವೋಲ್ವೊ ಬಸ್​ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 20 ಮಂದಿ ಸಾವನ್ನಪ್ಪಿದ್ದರು.

ಉತ್ತರ ಪ್ರದೇಶ, ಅಕ್ಟೋಬರ್ 26: ಭಾನುವಾರ ಮುಂಜಾನೆ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಮತ್ತೊಂದು ದೊಡ್ಡ ಅಪಘಾತವು ಕೂದಲೆಳೆ ಅಂತರದಲ್ಲಿ ತಪ್ಪಿದೆ. ದೆಹಲಿಯಿಂದ ಗೊಂಡಾಗೆ ಪ್ರಯಾಣಿಸುತ್ತಿದ್ದ ಡಬಲ್ ಡೆಕ್ಕರ್ ಬಸ್‌ನ ಒಂದು ಟೈರ್‌ಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡ ಕಾರಣ ಬಸ್ ಧಗಧಗನೆ ಹೊತ್ತಿ ಉರಿಯಿತು. ಬೆಂಕಿಯು ಇಡೀ ವಾಹನವನ್ನು ಆವರಿಸುವ ಮೊದಲು ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ಆಗ್ರಾ ಎಕ್ಸ್‌ಪ್ರೆಸ್‌ವೇ ಟೋಲ್ ಪ್ಲಾಜಾದ ಸ್ವಲ್ಪ ಹಿಂದೆ, ಕಾಕೋರಿ ಪೊಲೀಸ್ ಠಾಣೆ ಪ್ರದೇಶದ ಬಳಿ ಬೆಳಗ್ಗೆ 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಕಳೆದ ಎರಡು ದಿನಗಳ ಹಿಂದಷ್ಟೇ ಆಂಧ್ರ ಪ್ರದೇಶದಲ್ಲಿ ಇಂಥದ್ದೇ ಘಟನೆ ನಡೆದಿತ್ತು. ವೋಲ್ವೊ ಬಸ್​ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 20 ಮಂದಿ ಸಾವನ್ನಪ್ಪಿದ್ದರು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More