Video: ಡಬಲ್ ಡೆಕ್ಕರ್ ಬಸ್ ಪಲ್ಟಿ, ಇಬ್ಬರು ಸಾವು
ದೆಹಲಿಯ ಕರೋಲ್ ಬಾಗ್ ಪ್ರದೇಶದಲ್ಲಿ ಮಂಗಳವಾರ ತಡ ರಾತ್ರಿ ಡಬಲ್ ಡೆಕ್ಕರ್ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿ, 23 ಜನರು ಗಾಯಗೊಂಡಿದ್ದಾರೆ. ರಾಜಸ್ಥಾನದಿಂದ ಬರುತ್ತಿದ್ದ ಬಸ್, ಝಂಡೆವಾಲನ್ ದೇವಸ್ಥಾನದ ಬಳಿ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಪಲ್ಟಿಯಾಗಿದೆ. ಬಸ್ಸಿನಲ್ಲಿ ಸುಮಾರು 25 ಪ್ರಯಾಣಿಕರಿದ್ದರು. ದೃಶ್ಯಗಳಲ್ಲಿ ಬಸ್ ತೀವ್ರವಾಗಿ ಹಾನಿಗೊಳಗಾಗಿದ್ದು, ಹಾನಿಗೊಳಗಾದ ಸೀಟುಗಳು ಮತ್ತು ಚಕ್ರಗಳು ವಾಹನದ ಬಳಿ ಬಿದ್ದಿರುವುದು ಕಾಣಬಹುದು.
ನವದೆಹಲಿ, ಮಾರ್ಚ್ 25: ದೆಹಲಿಯ ಕರೋಲ್ ಬಾಗ್ ಪ್ರದೇಶದಲ್ಲಿ ಮಂಗಳವಾರ ತಡ ರಾತ್ರಿ ಡಬಲ್ ಡೆಕ್ಕರ್ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿ, 23 ಜನರು ಗಾಯಗೊಂಡಿದ್ದಾರೆ. ರಾಜಸ್ಥಾನದಿಂದ ಬರುತ್ತಿದ್ದ ಬಸ್, ಝಂಡೆವಾಲನ್ ದೇವಸ್ಥಾನದ ಬಳಿ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಪಲ್ಟಿಯಾಗಿದೆ. ಬಸ್ಸಿನಲ್ಲಿ ಸುಮಾರು 25 ಪ್ರಯಾಣಿಕರಿದ್ದರು. ದೃಶ್ಯಗಳಲ್ಲಿ ಬಸ್ ತೀವ್ರವಾಗಿ ಹಾನಿಗೊಳಗಾಗಿದ್ದು, ಹಾನಿಗೊಳಗಾದ ಸೀಟುಗಳು ಮತ್ತು ಚಕ್ರಗಳು ವಾಹನದ ಬಳಿ ಬಿದ್ದಿರುವುದು ಕಾಣಬಹುದು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕುಶಿನಗರದಲ್ಲಿ ಪ್ರವಾಹದ ಸ್ಥಳಗಳಿಗೆ ಸಿಎಂ ಯೋಗಿ ಆದಿತ್ಯನಾಥ್ ಭೇಟಿ
ಪಂಚಮಸಾಲಿ ಗುರುಪೀಠದಲ್ಲಿ '10 ಕೋಟಿ ರೂ.' ಅನುದಾನ ದುರುಪಯೋಗ ಆರೋಪ
ಏನಾದ್ರೂ ಹೇಳಿದ್ರೆ ಅಳುತ್ತ ಕೂರ್ತೀಯ: ಶಾಸ್ತ್ರಿ ಮುಖವಾಡ ಬಯಲು ಮಾಡಿದ ಜಗ್ಗ
ಪಾಕ್ ಗಡಿ ಬಳಿ ಹೈವೇ ಮೇಲೆಯೇ ಲ್ಯಾಂಡ್ ಆದ ಭಾರತೀಯ ಸೇನಾ ಹೆಲಿಕಾಪ್ಟರ್!

