Video: ಡಬಲ್ ಡೆಕ್ಕರ್ ಬಸ್ ಪಲ್ಟಿ, ಇಬ್ಬರು ಸಾವು

Updated on: Mar 25, 2026 | 7:58 AM

ದೆಹಲಿಯ ಕರೋಲ್ ಬಾಗ್ ಪ್ರದೇಶದಲ್ಲಿ ಮಂಗಳವಾರ ತಡ ರಾತ್ರಿ ಡಬಲ್ ಡೆಕ್ಕರ್ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿ, 23 ಜನರು ಗಾಯಗೊಂಡಿದ್ದಾರೆ. ರಾಜಸ್ಥಾನದಿಂದ ಬರುತ್ತಿದ್ದ ಬಸ್, ಝಂಡೆವಾಲನ್ ದೇವಸ್ಥಾನದ ಬಳಿ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಪಲ್ಟಿಯಾಗಿದೆ. ಬಸ್ಸಿನಲ್ಲಿ ಸುಮಾರು 25 ಪ್ರಯಾಣಿಕರಿದ್ದರು. ದೃಶ್ಯಗಳಲ್ಲಿ ಬಸ್ ತೀವ್ರವಾಗಿ ಹಾನಿಗೊಳಗಾಗಿದ್ದು, ಹಾನಿಗೊಳಗಾದ ಸೀಟುಗಳು ಮತ್ತು ಚಕ್ರಗಳು ವಾಹನದ ಬಳಿ ಬಿದ್ದಿರುವುದು ಕಾಣಬಹುದು.

ನವದೆಹಲಿ, ಮಾರ್ಚ್​ 25: ದೆಹಲಿಯ ಕರೋಲ್ ಬಾಗ್ ಪ್ರದೇಶದಲ್ಲಿ ಮಂಗಳವಾರ ತಡ ರಾತ್ರಿ ಡಬಲ್ ಡೆಕ್ಕರ್ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿ, 23 ಜನರು ಗಾಯಗೊಂಡಿದ್ದಾರೆ. ರಾಜಸ್ಥಾನದಿಂದ ಬರುತ್ತಿದ್ದ ಬಸ್, ಝಂಡೆವಾಲನ್ ದೇವಸ್ಥಾನದ ಬಳಿ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಪಲ್ಟಿಯಾಗಿದೆ. ಬಸ್ಸಿನಲ್ಲಿ ಸುಮಾರು 25 ಪ್ರಯಾಣಿಕರಿದ್ದರು. ದೃಶ್ಯಗಳಲ್ಲಿ ಬಸ್ ತೀವ್ರವಾಗಿ ಹಾನಿಗೊಳಗಾಗಿದ್ದು, ಹಾನಿಗೊಳಗಾದ ಸೀಟುಗಳು ಮತ್ತು ಚಕ್ರಗಳು ವಾಹನದ ಬಳಿ ಬಿದ್ದಿರುವುದು ಕಾಣಬಹುದು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More