ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ: ಮರಿಗಳ ಜೊತೆಗೆ ತಾಯಿ ಹುಲಿಯ ದರ್ಶನ

Edited By:

Updated on: Apr 05, 2026 | 12:27 PM

ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ ಸಿಕ್ಕಿದೆ. ಮರಿಗಳೊಂದಿಗೆ ಆಟವಾಡುತ್ತಿರುವ ತಾಯಿ ಹುಲಿ ಹಾಗೂ  ದರ್ಶನ ನೀಡಿದ ಬೃಹತ್ ವ್ಯಾಘ್ರನ ಅಪರೂಪದ ದೃಶ್ಯಗಳು ಪ್ರವಾಸಿಗರನ್ನು ಮಂತ್ರಮುಗ್ಧರನ್ನಾಗಿಸಿವೆ. ಸಫಾರಿ ರೀ ಓಪನ್ ಆದ ಬಳಿಕ ಮೊದಲ ಬಾರಿಗೆ ವ್ಯಾಘ್ರನ ಕುಟುಂಬವನ್ನ ಪ್ರವಾಸಿಗರು ಕಣ್ತುಂಬಿಕೊಂಡಿದ್ದಾರೆ.

ಚಾಮರಾಜನಗರ, ಏಪ್ರಿಲ್​​ 05: ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ ಸಿಕ್ಕಿದೆ. ಒಂದೆಡೆ ತನ್ನ ಮರಿಗಳೊಂದಿಗೆ ತಾಯಿ ಹುಲಿ ದರ್ಶನ ನೀಡಿದ್ದರೆ, ಮತ್ತೊಂದೆಡೆ ಬೃಹತ್ ವ್ಯಾಘ್ರವೊಂದು ಕ್ಯಾಮರಕ್ಕೆ ಪೋಸ್ ಕೊಟ್ಟಿದೆ. ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ತಾಯಿಯೊಂದಿಗೆ ಚಿನ್ನಾಟ ಆಡುತ್ತಿರುವ ಮರಿಗಳ ಅಪರೂಪದ ದೃಶ್ಯ ಸೆರೆಯಾಗಿದ್ದು, ಸಫಾರಿ ರೀ ಓಪನ್ ಆದ ಬಳಿಕ ಮೊದಲ ಬಾರಿಗೆ ವ್ಯಾಘ್ರನ ಕುಟುಂಬವನ್ನ ಪ್ರವಾಸಿಗರು ಕಣ್ತುಂಬಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More