Daily Horoscope: ಸೂರ್ಯ ಮತ್ತು ಚಂದ್ರ ತುಲಾ ರಾಶಿಯಲ್ಲಿ ಸಂಚಾರ
ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಅಕ್ಟೋಬರ್ 23ರ ದೈನಂದಿನ ರಾಶಿ ಭವಿಷ್ಯವನ್ನು ನೀಡಿದ್ದಾರೆ. ವಿಶಾಖ ನಕ್ಷತ್ರದಲ್ಲಿ ಚಂದ್ರನ ಸಂಚಾರ, ಭಾವ ಬಿದಿಗೆಯ ಮಹತ್ವ, ಹಾಗೂ ಪ್ರತಿ ರಾಶಿಯವರ ಆರ್ಥಿಕ, ಆರೋಗ್ಯ, ಉದ್ಯೋಗ, ವೈವಾಹಿಕ ಜೀವನ, ಅದೃಷ್ಟ ಸಂಖ್ಯೆ ಮತ್ತು ಬಣ್ಣಗಳ ಕುರಿತು ಸಮಗ್ರ ಮಾಹಿತಿ ವಿಡಿಯೋದಲ್ಲಿ ನೀಡಲಾಗಿದೆ.
ಬೆಂಗಳೂರು, ಅಕ್ಟೋಬರ್ 23: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಅಕ್ಟೋಬರ್ 23, ಗುರುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇಂದು ವಿಶ್ವಾವಸು ಸಂವತ್ಸರದ, ದಕ್ಷಿಣಾಯನ ಕಾರ್ತಿಕ ಮಾಸದ, ಶರದ್ ಋತುವಿನ ಶುಕ್ಲ ಪಕ್ಷದ ಬಿದಿಗೆಯಾಗಿದ್ದು, ವಿಶಾಖ ನಕ್ಷತ್ರ, ಆಯುಷ್ಮಾನ್ ಯೋಗ, ಬಾಲವ ಕರಣ ಇರುತ್ತದೆ. ರಾಹುಕಾಲ ಮಧ್ಯಾಹ್ನ 1:31 ರಿಂದ 3:00 ರವರೆಗೆ ಇರುತ್ತದೆ, ಆದರೆ ಸರ್ವಸಿದ್ಧಿ, ಸಂಕಲ್ಪ, ಶುಭಕಾಲವು ಮಧ್ಯಾಹ್ನ 12:04 ರಿಂದ 1:30 ರವರೆಗೆ ಇರುತ್ತದೆ. ಸೂರ್ಯನು ತುಲಾ ರಾಶಿಯಲ್ಲಿದ್ದು, ಚಂದ್ರನೂ ಸಹ ತುಲಾ ರಾಶಿಯಲ್ಲಿ ಸಂಚರಿಸುತ್ತಾನೆ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

