‘ಝೋಂಬಿ ಡ್ರಗ್ಸ್ ಎನ್ನುವುದು ಏನೂ ಇಲ್ಲ’: ಗೃಹ ಸಚಿವ ಪರಮೇಶ್ವರ್
ಇತ್ತೀಚಿಗೆ ಬೆಂಗಳೂರಿನ ರಸ್ತೆಯೊಂದರಲ್ಲಿ ಓರ್ವ ವ್ಯಕ್ತಿ ಗಂಟೆಗಟ್ಟಲ್ಲೇ ನಿಂತಲ್ಲೇ ನಿಂತಿದ್ದ ವೀಡಿಯೋ ಭಾರಿ ವೈರಲ್ ಆಗಿತ್ತು. ಆತ ಝೋಂಬಿ ಡ್ರಗ್ ಸೇವನೆಯ ಎಫೆಕ್ಟ್ನಿಂದಾಗಿ ಹೀಗೆ ವರ್ತಿಸಿದ್ದಾನೆ ಎಂದು ವೀಡಿಯೋ ವೈರಲ್ ಮಾಡಲಾಗಿತ್ತು. ಈ ಕುರಿತು ತನಿಖೆ ನಡೆಸಿದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಸುಳ್ಳು ಸುದ್ದಿ ಹರಡಲಾಗಿದೆ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ ಪರಮೇಶ್ವರ್ ಕೂಡ ಝೋಂಬಿ ಡ್ರಗ್ಸ್ ಎನ್ನುವುದು ಏನೂ ಇಲ್ಲ, ಇದು ಸತ್ಯಕ್ಕೆ ದೂರವಾದದ್ದು ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು, ಏಪ್ರಿಲ್ 10: ಇತ್ತೀಚಿಗೆ ಬೆಂಗಳೂರಿನ ರಸ್ತೆಯೊಂದರಲ್ಲಿ ಓರ್ವ ವ್ಯಕ್ತಿ ಗಂಟೆಗಟ್ಟಲ್ಲೇ ನಿಂತಲ್ಲೇ ನಿಂತಿದ್ದ ವೀಡಿಯೋ ಭಾರಿ ವೈರಲ್ ಆಗಿತ್ತು. ಆತ ಝೋಂಬಿ ಡ್ರಗ್ ಸೇವನೆಯ ಎಫೆಕ್ಟ್ನಿಂದಾಗಿ ಹೀಗೆ ವರ್ತಿಸಿದ್ದಾನೆ ಎಂದು ವೀಡಿಯೋ ವೈರಲ್ ಮಾಡಲಾಗಿತ್ತು. ಈ ಕುರಿತು ತನಿಖೆ ನಡೆಸಿದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಸುಳ್ಳು ಸುದ್ದಿ ಹರಡಲಾಗಿದೆ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ ಪರಮೇಶ್ವರ್ ಕೂಡ ಝೋಂಬಿ ಡ್ರಗ್ಸ್ ಎನ್ನುವುದು ಏನೂ ಇಲ್ಲ, ಇದು ಸತ್ಯಕ್ಕೆ ದೂರವಾದದ್ದು ಎಂದು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?

