‘ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ’: ಗೃಹ ಸಚಿವ ಪರಮೇಶ್ವರ್

Updated on: Apr 10, 2026 | 12:36 PM

ಇತ್ತೀಚಿಗೆ ಬೆಂಗಳೂರಿನ ರಸ್ತೆಯೊಂದರಲ್ಲಿ ಓರ್ವ ವ್ಯಕ್ತಿ ಗಂಟೆಗಟ್ಟಲ್ಲೇ ನಿಂತಲ್ಲೇ ನಿಂತಿದ್ದ ವೀಡಿಯೋ ಭಾರಿ ವೈರಲ್ ಆಗಿತ್ತು. ಆತ ಝೋಂಬಿ ಡ್ರಗ್ ಸೇವನೆಯ ಎಫೆಕ್ಟ್​ನಿಂದಾಗಿ ಹೀಗೆ ವರ್ತಿಸಿದ್ದಾನೆ ಎಂದು ವೀಡಿಯೋ ವೈರಲ್ ಮಾಡಲಾಗಿತ್ತು. ಈ ಕುರಿತು ತನಿಖೆ ನಡೆಸಿದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್​ ಸಿಂಗ್, ಸುಳ್ಳು ಸುದ್ದಿ ಹರಡಲಾಗಿದೆ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ ಪರಮೇಶ್ವರ್ ಕೂಡ ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ, ಇದು ಸತ್ಯಕ್ಕೆ ದೂರವಾದದ್ದು ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು, ಏಪ್ರಿಲ್ 10: ಇತ್ತೀಚಿಗೆ ಬೆಂಗಳೂರಿನ ರಸ್ತೆಯೊಂದರಲ್ಲಿ ಓರ್ವ ವ್ಯಕ್ತಿ ಗಂಟೆಗಟ್ಟಲ್ಲೇ ನಿಂತಲ್ಲೇ ನಿಂತಿದ್ದ ವೀಡಿಯೋ ಭಾರಿ ವೈರಲ್ ಆಗಿತ್ತು. ಆತ ಝೋಂಬಿ ಡ್ರಗ್ ಸೇವನೆಯ ಎಫೆಕ್ಟ್​ನಿಂದಾಗಿ ಹೀಗೆ ವರ್ತಿಸಿದ್ದಾನೆ ಎಂದು ವೀಡಿಯೋ ವೈರಲ್ ಮಾಡಲಾಗಿತ್ತು. ಈ ಕುರಿತು ತನಿಖೆ ನಡೆಸಿದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್​ ಸಿಂಗ್, ಸುಳ್ಳು ಸುದ್ದಿ ಹರಡಲಾಗಿದೆ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ ಪರಮೇಶ್ವರ್ ಕೂಡ ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ, ಇದು ಸತ್ಯಕ್ಕೆ ದೂರವಾದದ್ದು ಎಂದು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More