AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?

ಅಕ್ಷತಾ ವರ್ಕಾಡಿ
|

Updated on: Feb 21, 2026 | 6:18 PM

Share

ಡಾ.ಗುರುರಾಜ ಕರ್ಜಗಿ ಅವರು ಅಂಕಗಳಿಗಿಂತ ಜ್ಞಾನ ಸಂಪಾದನೆಗೆ ಒತ್ತು ನೀಡುತ್ತಾರೆ. ಪರೀಕ್ಷಾ ಸಮಯದಲ್ಲಿ ಆತ್ಮವಿಶ್ವಾಸ ಕಾಪಾಡಿಕೊಳ್ಳುವುದು, ಮರೆವಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಮತ್ತು ಇತರರೊಂದಿಗೆ ಹೋಲಿಕೆ ಮಾಡಿಕೊಳ್ಳದೆ ಸ್ವಯಂ ಸ್ಪರ್ಧೆಯಲ್ಲಿ ತೊಡಗಿಸಿಕೊಳ್ಳುವುದರ ಮಹತ್ವವನ್ನು ವಿವರಿಸಿದ್ದಾರೆ. ಶ್ರದ್ಧೆಯಿಂದ ಓದಿ, ಆಸಕ್ತಿ ವೃದ್ಧಿಸಿಕೊಳ್ಳುವ ಮೂಲಕ ಯಶಸ್ಸು ಗಳಿಸಬಹುದು.