ವಿಜಯ ಸಂಕಲ್ಪ ಯಾತ್ರೆಯಲ್ಲಿ ಬಿಜೆಪಿ ಹಾಡಿಗೆ ಭರ್ಜರಿ ಸ್ಟೆಪ್ಸ್ ಹಾಕಿದ ಸಚಿವರು
ವಿಜಯ ಸಂಕಲ್ಪ ಯಾತ್ರೆಯಲ್ಲಿ ಸಚಿವರಾದ ಆರ್. ಅಶೋಕ್ ಹಾಗೂ ಸಚಿವ ಡಾ.ಕೆ.ಸುಧಾಕರ್ ಬಸ್ ಮೇಲೆ ನಿಂತು ಸಖತ್ ಡ್ಯಾನ್ಸ್ ಮಾಡಿದ್ದಾರೆ.
ಚಿಕ್ಕಬಳ್ಳಾಫುರ: ವಿಜಯ ಸಂಕಲ್ಪ ಯಾತ್ರೆಯಲ್ಲಿ (vijay sankalp yatra) ಸಚಿವರಾದ ಆರ್. ಅಶೋಕ್ ಹಾಗೂ ಸಚಿವ ಡಾ.ಕೆ.ಸುಧಾಕರ್ ಬಸ್ ಮೇಲೆ ನಿಂತು ಸಖತ್ ಡ್ಯಾನ್ಸ್ ಮಾಡಿದ್ದಾರೆ. ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ವಿಜಯ ಸಂಕಲ್ಪ ಯಾತ್ರೆ ಅಂಗವಾಗಿ ರೋಡ್ ಶೋ ಮಾಡಲಾಯಿತು. ಈ ವೇಳೆ ಯಾತ್ರೆಯ ಬಸ್ನ ಟಾಪ್ ಮೇಲೆ ನಿಂತು ಸುಧಾಕರ್ ಮತ್ತು ಆರ್.ಅಶೋಕ್ ಬಿಜೆಪಿಯ ಹಾಡಿಗೆ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Mar 15, 2023 09:06 PM
Follow Us
Latest Videos
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು

