ವಿಜಯ ಸಂಕಲ್ಪ ಯಾತ್ರೆಯಲ್ಲಿ ಬಿಜೆಪಿ ಹಾಡಿಗೆ ಭರ್ಜರಿ ಸ್ಟೆಪ್ಸ್ ಹಾಕಿದ ಸಚಿವರು

Updated on: Mar 15, 2023 | 9:07 PM

ವಿಜಯ ಸಂಕಲ್ಪ ಯಾತ್ರೆಯಲ್ಲಿ ಸಚಿವರಾದ ಆರ್. ಅಶೋಕ್ ಹಾಗೂ ಸಚಿವ ಡಾ.ಕೆ.ಸುಧಾಕರ್​ ಬಸ್ ಮೇಲೆ ನಿಂತು ಸಖತ್​​ ಡ್ಯಾನ್ಸ್ ಮಾಡಿದ್ದಾರೆ.

ಚಿಕ್ಕಬಳ್ಳಾಫುರ: ವಿಜಯ ಸಂಕಲ್ಪ ಯಾತ್ರೆಯಲ್ಲಿ (vijay sankalp yatra) ಸಚಿವರಾದ ಆರ್. ಅಶೋಕ್ ಹಾಗೂ ಸಚಿವ ಡಾ.ಕೆ.ಸುಧಾಕರ್​ ಬಸ್ ಮೇಲೆ ನಿಂತು ಸಖತ್​​ ಡ್ಯಾನ್ಸ್ ಮಾಡಿದ್ದಾರೆ. ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ವಿಜಯ ಸಂಕಲ್ಪ ಯಾತ್ರೆ ಅಂಗವಾಗಿ ರೋಡ್​ ಶೋ ಮಾಡಲಾಯಿತು. ಈ ವೇಳೆ ಯಾತ್ರೆಯ ಬಸ್​​ನ ಟಾಪ್ ಮೇಲೆ ನಿಂತು ಸುಧಾಕರ್ ಮತ್ತು ಆರ್​.ಅಶೋಕ್ ಬಿಜೆಪಿಯ ಹಾಡಿಗೆ ಭರ್ಜರಿ ಸ್ಟೆಪ್ಸ್​ ಹಾಕಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Mar 15, 2023 09:06 PM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More