ಬೆಟ್ಟದ ರಂಗನಾಥನ ತಪ್ಪಲಿನಲ್ಲೇ ಚೆನ್ನಮ್ಮನ ಅಂತ್ಯಕ್ರಿಯೆ ಏಕೆ? ಕಾರಣ ಬಿಚ್ಚಿಟ್ಟ ಅಳಿಯ
ಬೆಟ್ಟದ ರಂಗನಾಥ ಸ್ವಾಮಿ ತಪ್ಪಲಿನಲ್ಲಿ ನಡೆಯಲಿದೆ. ಸಕಲ ಸರ್ಕಾರಿ ಗೌರವಗೊಂದಿಗೆ ಅಂತ್ಯಕ್ರಿಯೆ ನಡೆಯಲಿದ್ದು, ಈಗಾಗಲೇ ಹಾಸನ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇನ್ನು ಅಂತ್ಯಕ್ರಿಯೆ ಸ್ಥಳಕ್ಕೆ ಖುದ್ದು ದೇವೇಗೌಡ, ಅಳಿಯ ಡಾ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ಇನ್ನು ಇದೇ ವೇಳೆ ಚೆನ್ನಮ್ಮನವರ ಅಂತ್ಯಕ್ರಿಯೆ ಬೆಟ್ಟದ ರಂಗನಾಥ ಸ್ವಾಮಿ ತಪ್ಪಲಿನಲ್ಲೇ ಏಕೆ ಮಾಡಲಾಗುತ್ತಿದೆ? ಬೇರೆ ಸ್ಥಳದಲ್ಲಿ ಏಕೆ ಮಾಡಲಿಲ್ಲ? ಇಲ್ಲೇ ಮಾಡುವುದರ ಇಂದಿನ ಉದ್ದೇಶ ಏನು ಎನ್ನುವುದನ್ನು ಡಾ ಮಂಜುನಾಥ್ ಅವರು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.
ಹಾಸನ, (ಜುಲೈ 19): ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ (Chennamma Deve Gowda) ಅವರ ಅಂತ್ಯಕ್ರಿಯೆ ನಾಳೆ (ಜುಲೈ 20) ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದ ಸಮೀಪವಿರುವ ಕ್ಯಾತನಹಳ್ಳಿ ಗ್ರಾಮದ ಬೆಟ್ಟದ ರಂಗನಾಥ ಸ್ವಾಮಿ ತಪ್ಪಲಿನಲ್ಲಿ ನಡೆಯಲಿದೆ. ಸಕಲ ಸರ್ಕಾರಿ ಗೌರವಗೊಂದಿಗೆ ಅಂತ್ಯಕ್ರಿಯೆ ನಡೆಯಲಿದ್ದು, ಈಗಾಗಲೇ ಹಾಸನ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇನ್ನು ಅಂತ್ಯಕ್ರಿಯೆ ಸ್ಥಳಕ್ಕೆ ಖುದ್ದು ದೇವೇಗೌಡ, ಅಳಿಯ ಡಾ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ಇನ್ನು ಇದೇ ವೇಳೆ ಚೆನ್ನಮ್ಮನವರ ಅಂತ್ಯಕ್ರಿಯೆ ಬೆಟ್ಟದ ರಂಗನಾಥ ಸ್ವಾಮಿ ತಪ್ಪಲಿನಲ್ಲೇ ಏಕೆ ಮಾಡಲಾಗುತ್ತಿದೆ? ಬೇರೆ ಸ್ಥಳದಲ್ಲಿ ಏಕೆ ಮಾಡಲಿಲ್ಲ? ಇಲ್ಲೇ ಮಾಡುವುದರ ಇಂದಿನ ಉದ್ದೇಶ ಏನು ಎನ್ನುವುದನ್ನು ಡಾ ಮಂಜುನಾಥ್ ಅವರು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
