ಡಾ. ರಾಜ್​ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ

Edited By:

Updated on: Jul 24, 2025 | 10:42 PM

ಡಾ. ರಾಜ್​ಕುಮಾರ್ ಅವರನ್ನು ವೀರಪ್ಪನ್ ಅಪಹರಣ ಮಾಡಿದ್ದು ಒಂದು ಕರಾಳ ಅಧ್ಯಾಯ. ಆ ಘಟನೆ ನಡೆದು 25 ವರ್ಷಗಳು ಕಳೆದಿವೆ. ಆದರೂ ಆ ಕಹಿ ಘಟನೆಯ ವಿವರಗಳನ್ನು ಅಣ್ಣಾವ್ರ ಅಳಿಯ ಗೋವಿಂದರಾಜು ಮೆರತಿಲ್ಲ. ಅಪಹರಣ ಆಗುವುದಕ್ಕೂ ಒಂದು ದಿನ ಮೊದಲು ಏನೆಲ್ಲಾ ಆಯಿತು ಎಂಬುದನ್ನು ಅವರು ವಿವರಿಸಿದ್ದಾರೆ.

ವರನಟ ಡಾ. ರಾಜ್​ಕುಮಾರ್ (Dr Rajkumar) ಅವರನ್ನು ಕಾಡುಗಳ್ಳ ವೀರಪ್ಪನ್ ಅಪಹರಣ (Dr Rajkumar Kidnap) ಮಾಡಿದ್ದು ಒಂದು ಕರಾಳ ಅಧ್ಯಾಯ. ಆ ಘಟನೆ ನಡೆದು 25 ವರ್ಷಗಳು ಕಳೆದಿವೆ. ಆದರೂ ಆ ಕಹಿ ಘಟನೆಯ ವಿವರಗಳನ್ನು ಅಣ್ಣಾವ್ರ ಅಳಿಯ ಗೋವಿಂದರಾಜು (Govindaraju) ಮೆರತಿಲ್ಲ. ಡಾ. ರಾಜ್ ಅಪಹರಣ ಆಗುವುದಕ್ಕೂ ಒಂದು ದಿನ ಮೊದಲು ಏನೆಲ್ಲಾ ಆಯಿತು ಎಂಬುದನ್ನು ಅವರು ವಿವರಿಸಿದ್ದಾರೆ. ಟಿವಿ9 ಜೊತೆ ಅವರು ಮಾತನಾಡಿದ್ದಾರೆ. ಗೋವಿಂದರಾಜು ಅವರು ಮಾತನಾಡಿದ ವಿಡಿಯೋ ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More