AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಮೈಸೂರು ದಸರಾ 11 ದಿನ ಆಚರಣೆ ಬಗ್ಗೆ ವಿವರಿಸಿದ ಇತಿಹಾಸ ತಜ್ಞರಾದ ಡಾ.ಶೆಲ್ವಪಿಳೈ ಅಯ್ಯಂಗಾರ್

ಈ ಬಾರಿ ಮೈಸೂರು ದಸರಾ 11 ದಿನ ಆಚರಣೆ ಬಗ್ಗೆ ವಿವರಿಸಿದ ಇತಿಹಾಸ ತಜ್ಞರಾದ ಡಾ.ಶೆಲ್ವಪಿಳೈ ಅಯ್ಯಂಗಾರ್

ರಾಮ್​, ಮೈಸೂರು
| Edited By: |

Updated on:Oct 11, 2026 | 7:04 PM

Share

ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ 11 ದಿನಗಳ ವೈಭವದ ಉತ್ಸವವನ್ನು ಉದ್ಘಾಟಿಸಿದರು. ಸಾಮಾನ್ಯವಾಗಿ ನವರಾತ್ರಿ 9 ದಿನ ವಿಜಯದಶಮಿ 10ನೇ ದಿನಕ್ಕೆ ಆಚರಣೆ ಮಾಡಲಾಗುತ್ತದೆ. ಆದ್ರೆ, ಈ ಬಾರಿ 11 ದಿನ ಆಚರಣೆ ಮಾಡಲಾಗುತ್ತಿದೆ. ಯಾವ ಕಾರಣಕ್ಕೆ ಈ ಬಾರಿ 11 ದಿನ ಆಚರಿಸಲಾಗುತ್ತಿದೆ? 11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞರಾದ ಡಾ.ಶೆಲ್ವಪಿಳೈ ಅಯ್ಯಂಗಾರ್ ಅವರು ತಿಳಿಸಿದ್ದಾರೆ.

ಮೈಸೂರು, ಅಕ್ಟೋಬರ್ 11: ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವಕ್ಕೆ ಇಂದು (ಅಕ್ಟೋಬರ್ 11) ಚಾಲನೆ ದೊರೆತಿದೆ. ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ 11 ದಿನಗಳ ವೈಭವದ ಉತ್ಸವವನ್ನು ಉದ್ಘಾಟಿಸಿದರು. ಸಾಮಾನ್ಯವಾಗಿ ನವರಾತ್ರಿ 9 ದಿನ ವಿಜಯದಶಮಿ 10ನೇ ದಿನಕ್ಕೆ ಆಚರಣೆ ಮಾಡಲಾಗುತ್ತದೆ. ಆದ್ರೆ, ಈ ಬಾರಿ 11 ದಿನ ಆಚರಣೆ ಮಾಡಲಾಗುತ್ತಿದೆ. ಯಾವ ಕಾರಣಕ್ಕೆ ಈ ಬಾರಿ 11 ದಿನ ಆಚರಿಸಲಾಗುತ್ತಿದೆ?  ಹಾಗಾದ್ರೆ, 11 ದಿನ ದಸರಾ ಆಚರಣೆ ಒಳ್ಳೆಯದ್ದಾ ?ಕೆಟ್ಟುದ್ದಾ ಎನ್ನವ  ಬಗ್ಗೆ ಇತಿಹಾಸ ತಜ್ಞರಾದ ಡಾ.ಶೆಲ್ವಪಿಳೈ ಅಯ್ಯಂಗಾರ್ ಅವರು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 11, 2026 07:04 PM

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More