ಈ ಬಾರಿ ಮೈಸೂರು ದಸರಾ 11 ದಿನ ಆಚರಣೆ ಬಗ್ಗೆ ವಿವರಿಸಿದ ಇತಿಹಾಸ ತಜ್ಞರಾದ ಡಾ.ಶೆಲ್ವಪಿಳೈ ಅಯ್ಯಂಗಾರ್
ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ 11 ದಿನಗಳ ವೈಭವದ ಉತ್ಸವವನ್ನು ಉದ್ಘಾಟಿಸಿದರು. ಸಾಮಾನ್ಯವಾಗಿ ನವರಾತ್ರಿ 9 ದಿನ ವಿಜಯದಶಮಿ 10ನೇ ದಿನಕ್ಕೆ ಆಚರಣೆ ಮಾಡಲಾಗುತ್ತದೆ. ಆದ್ರೆ, ಈ ಬಾರಿ 11 ದಿನ ಆಚರಣೆ ಮಾಡಲಾಗುತ್ತಿದೆ. ಯಾವ ಕಾರಣಕ್ಕೆ ಈ ಬಾರಿ 11 ದಿನ ಆಚರಿಸಲಾಗುತ್ತಿದೆ? 11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞರಾದ ಡಾ.ಶೆಲ್ವಪಿಳೈ ಅಯ್ಯಂಗಾರ್ ಅವರು ತಿಳಿಸಿದ್ದಾರೆ.
ಮೈಸೂರು, ಅಕ್ಟೋಬರ್ 11: ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವಕ್ಕೆ ಇಂದು (ಅಕ್ಟೋಬರ್ 11) ಚಾಲನೆ ದೊರೆತಿದೆ. ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ 11 ದಿನಗಳ ವೈಭವದ ಉತ್ಸವವನ್ನು ಉದ್ಘಾಟಿಸಿದರು. ಸಾಮಾನ್ಯವಾಗಿ ನವರಾತ್ರಿ 9 ದಿನ ವಿಜಯದಶಮಿ 10ನೇ ದಿನಕ್ಕೆ ಆಚರಣೆ ಮಾಡಲಾಗುತ್ತದೆ. ಆದ್ರೆ, ಈ ಬಾರಿ 11 ದಿನ ಆಚರಣೆ ಮಾಡಲಾಗುತ್ತಿದೆ. ಯಾವ ಕಾರಣಕ್ಕೆ ಈ ಬಾರಿ 11 ದಿನ ಆಚರಿಸಲಾಗುತ್ತಿದೆ? ಹಾಗಾದ್ರೆ, 11 ದಿನ ದಸರಾ ಆಚರಣೆ ಒಳ್ಳೆಯದ್ದಾ ?ಕೆಟ್ಟುದ್ದಾ ಎನ್ನವ ಬಗ್ಗೆ ಇತಿಹಾಸ ತಜ್ಞರಾದ ಡಾ.ಶೆಲ್ವಪಿಳೈ ಅಯ್ಯಂಗಾರ್ ಅವರು ತಿಳಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Oct 11, 2026 07:04 PM
Loading...
Unable to load recommendations.
Follow Us
