AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ. ಸುಧಾ ಯಾದವ್​ ಪದಗ್ರಹಣ ನೇರಪ್ರಸಾರ: ನೂತನ ರಾಜ್ಯಪಾಲರ ಪ್ರಮಾಣ ವಚನ ಸ್ವೀಕಾರ ಸಮಾರಂಭ

ಡಾ. ಸುಧಾ ಯಾದವ್​ ಪದಗ್ರಹಣ ನೇರಪ್ರಸಾರ: ನೂತನ ರಾಜ್ಯಪಾಲರ ಪ್ರಮಾಣ ವಚನ ಸ್ವೀಕಾರ ಸಮಾರಂಭ

ಭಾವನಾ ಹೆಗಡೆ
|

Updated on:Oct 16, 2026 | 11:12 AM

Share

Dr Sudha Yadav Oath Taking Live Streaming: ಕರ್ನಾಟಕದ ನೂತನ ರಾಜ್ಯಪಾಲರಾಗಿ ಬಿಜೆಪಿಯ ಹಿರಿಯ ನಾಯಕಿ ಡಾ. ಸುಧಾ ಯಾದವ್ ಇಂದು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಅವರು ಬೆಂಗಳೂರಿನ ರಾಷ್ಟ್ರೀಯ ಸೈನಿಕ ಸ್ಮಾರಕಕ್ಕೆ ಭೇಟಿ ನೀಡಿ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಸುಧಾ ಯಾದವ್ ಅವರ ಪದಗ್ರಹಣ ಕಾರ್ಯಕ್ರಮದ ಕ್ಷಣಕ್ಷಣದ ಮಾಹಿತಿ ಹಾಗೂ ನೇರಪ್ರಸಾರ ಇಲ್ಲಿದೆ.

ಬೆಂಗಳೂರು, ಅಕ್ಟೋಬರ್ 16: ಕರ್ನಾಟಕದ ನೂತನ ರಾಜ್ಯಪಾಲರಾಗಿ ಬಿಜೆಪಿಯ ಹಿರಿಯ ನಾಯಕಿ ಡಾ. ಸುಧಾ ಯಾದವ್ ನೇಮಕಗೊಂಡಿದ್ದಾರೆ. ನಿನ್ನೆ ಸಂಜೆ ಬೆಂಗಳೂರಿಗೆ ಬಂದಿಳಿದಿರುವ ಸುಧಾ ಯಾದವ್, ಇಂದು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಪ್ರಮಾಣ ವಚನ ಸ್ವೀಕರಿಸುವ ಮುನ್ನ ಡಾ. ಸುಧಾ ಯಾದವ್ ಅವರು ಬೆಂಗಳೂರಿನ ಪ್ರಸಿದ್ಧ ರಾಷ್ಟ್ರೀಯ ಸೈನಿಕ ಸ್ಮಾರಕಕ್ಕೆ ಭೇಟಿ ನೀಡಿ, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಯೋಧರಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಸಮರ್ಪಿಸಿದ್ದಾರೆ. ಸುಧಾ ಯಾದವ್ ಪದಗ್ರಹಣದ ನೇರಪ್ರಸಾರ ಇಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 16, 2026 10:55 AM

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More