Video: ರೈಲಿನಲ್ಲಿ ಪರ್ಸ್ ಕಳ್ಳತನ, ಯಾರೂ ಸಹಾಯಕ್ಕೆ ಬರಲಿಲ್ಲವೆಂದು ಕಿಟಕಿಯ ಗಾಜುಗಳನ್ನು ಒಡೆದ ಮಹಿಳೆ
ಇಂದೋರ್-ದೆಹಲಿ ಪ್ಯಾಸೆಂಜರ್ ರೈಲಿನಲ್ಲಿದ್ದ ಮಹಿಳೆಯೊಬ್ಬರು ರೈಲಿನ ಕಿಟಕಿಗಳನ್ನು ಒಡೆದಿರುವ ಘಟನೆ ನಡೆದಿದೆ. ಮಹಿಳೆಯ ಪರ್ಸನ್ನು ಯಾರೋ ಕದ್ದಿದ್ದರು. ಸರಿಯಾದ ಸಮಯಕ್ಕೆ ಆರ್ಪಿಎಫ್ ಸಹಾಯಕ್ಕೆ ಬರಲಿಲ್ಲ. ಇದರಿಂದ ಕೋಪಗೊಂಡ ಮಹಿಳೆ ಕಿಡಕಿಯ ಗಾಜನ್ನು ಒಡೆದಿದ್ದಾಳೆ. ಈ ಘಟನೆ ವಿಡಿಯೋದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆಕೆಯ ಜತೆ ಮಗು ಕೂಡಾ ಇತ್ತು.
ಇಂದೋರ್, ಅಕ್ಟೋಬರ್ 30: ಇಂದೋರ್–ದೆಹಲಿ ಪ್ಯಾಸೆಂಜರ್ ರೈಲಿನಲ್ಲಿದ್ದ ಮಹಿಳೆಯೊಬ್ಬರು ರೈಲಿನ ಕಿಟಕಿಗಳನ್ನು ಒಡೆದಿರುವ ಘಟನೆ ನಡೆದಿದೆ. ಮಹಿಳೆಯ ಪರ್ಸನ್ನು ಯಾರೋ ಕದ್ದಿದ್ದರು. ಸರಿಯಾದ ಸಮಯಕ್ಕೆ ಆರ್ಪಿಎಫ್ ಸಹಾಯಕ್ಕೆ ಬರಲಿಲ್ಲ. ಇದರಿಂದ ಕೋಪಗೊಂಡ ಮಹಿಳೆ ಕಿಡಕಿಯ ಗಾಜನ್ನು ಒಡೆದಿದ್ದಾಳೆ. ಈ ಘಟನೆ ವಿಡಿಯೋದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆಕೆಯ ಜತೆ ಮಗು ಕೂಡಾ ಇತ್ತು.
ವೈರಲ್ ಆಗಿರುವ ವಿಡಿಯೋದಲ್ಲಿ, ಮಹಿಳೆ ಎಸಿ ಕಂಪಾರ್ಟ್‌ಮೆಂಟ್‌ನಲ್ಲಿ ತನ್ನ ಸೀಟಿನಲ್ಲಿ ಕುಳಿತುಕೊಂಡು ಪಕ್ಕದಲ್ಲಿ ಒಂದು ಪುಟ್ಟ ಮಗುವಿನೊಂದಿಗೆ ಟ್ರೇ ಹಿಡಿದು ಕಿಟಕಿಯ ಗಾಜು ಒಡೆಯುತ್ತಿರುವುದನ್ನು ಕಾಣಬಹುದು. ಹಲವಾರು ಪ್ರಯಾಣಿಕರು ಮತ್ತು ರೈಲ್ವೆ ಸಿಬ್ಬಂದಿ ಕೋಚ್‌ನ ಹೊರಗಿನಿಂದ ದೃಶ್ಯವನ್ನು ವೀಕ್ಷಿಸುತ್ತಿದ್ದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕೆಪಿಎಸ್ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ

