Video: ದಾಖಲೆಗಳ ನೋಡದೆ ಆರ್​ಟಿಒ 4,500 ರೂ. ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ

Updated on: Dec 12, 2025 | 7:37 AM

ಮಧ್ಯಪ್ರದೇಶದ ಗಡಿಯಲ್ಲಿ ಟ್ರಕ್ ಚಾಲಕನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಡಿಯೋ ವೈರಲ್ ಆಗಿದೆ. ಯಾವುದೇ ದಾಖಲೆಗಳನ್ನು ಪರಿಶೀಲಿಸದೆ ಆರ್​ಟಿಒ 4,500 ರೂ. ದಂಡ ವಿಧಿಸಿದ್ದಕ್ಕೆ ಬೇಸರಗೊಂಡ ಟ್ರಕ್ ಚಾಲಕ, ಟ್ರಕ್ ಮೇಲೆಯೇ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೆಳಗಿನಿಂದ ಅಧಿಕಾರಿಗಳು ಎಷ್ಟೇ ಮನವೊಲಿಸಲು ಪ್ರಯತ್ನಿಸಿದರೂ ಆತ ಟ್ರಕ್​ನಿಂದ ಕೆಳಗೆ ಇಳಿದುಬರಲು ಸಿದ್ಧನಿರಲಿಲ್ಲ. ಸ್ಥಳದಲ್ಲಿದ್ದವರು ವಿಡಿಯೋ ಮಾಡಿಕೊಳ್ಳುತ್ತಿದ್ದರು, ಟ್ರಕ್ ಚಾಲಕ ಕಣ್ಣೀರು ಹಾಕುತ್ತಾ ತನ್ನ ಅಸಹಾಯಕತೆಯನ್ನು ತೋರುತ್ತಿರುವುದು ಕಂಡುಬಂತು.

ಭೋಪಾಲ್, ಡಿಸೆಂಬರ್ 12: ಮಧ್ಯಪ್ರದೇಶದ ಗಡಿಯಲ್ಲಿ ಟ್ರಕ್ ಚಾಲಕನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಡಿಯೋ ವೈರಲ್ ಆಗಿದೆ. ಯಾವುದೇ ದಾಖಲೆಗಳನ್ನು ಪರಿಶೀಲಿಸದೆ ಆರ್​ಟಿಒ 4,500 ರೂ. ದಂಡ ವಿಧಿಸಿದ್ದಕ್ಕೆ ಬೇಸರಗೊಂಡ ಟ್ರಕ್ ಚಾಲಕ, ಟ್ರಕ್ ಮೇಲೆಯೇ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೆಳಗಿನಿಂದ ಅಧಿಕಾರಿಗಳು ಎಷ್ಟೇ ಮನವೊಲಿಸಲು ಪ್ರಯತ್ನಿಸಿದರೂ ಆತ ಟ್ರಕ್​ನಿಂದ ಕೆಳಗೆ ಇಳಿದುಬರಲು ಸಿದ್ಧನಿರಲಿಲ್ಲ. ಸ್ಥಳದಲ್ಲಿದ್ದವರು ವಿಡಿಯೋ ಮಾಡಿಕೊಳ್ಳುತ್ತಿದ್ದರು, ಟ್ರಕ್ ಚಾಲಕ ಕಣ್ಣೀರು ಹಾಕುತ್ತಾ ತನ್ನ ಅಸಹಾಯಕತೆಯನ್ನು ತೋರುತ್ತಿರುವುದು ಕಂಡುಬಂತು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ