AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ

Video: ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ

ನಯನಾ ರಾಜೀವ್
|

Updated on: Jan 29, 2026 | 10:42 AM

Share

ಆಂಧ್ರಪ್ರದೇಶದ ಕಾಕಿನಾಡದಲ್ಲಿ ಎರಡು ಟ್ರಕ್​ಗಳ ನಡುವೆ ಡಿಕ್ಕಿ ಸಂಭವಿಸಿ ಬೆಂಕಿ ಹೊತ್ತಿಕೊಂಡಿದ್ದು, ಚಾಲಕ ಸಜೀವದಹನವಾಗಿದ್ದಾರೆ. ಕತಿಪುಡಿ ಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೆಚ್ಚು ವಾಹನಗಳು ಓಡಾಡುವ ಹೆದ್ದಾರಿ, ಪಕ್ಕದ ರಸ್ತೆಯಿಂದ ಟ್ರಕ್​ ಒಂದು ಯೂಟರ್ನ್​ ತೆಗೆದುಕೊಳ್ಳುವಾಗ ಈ ಅಪಘಾತ ಸಂಭವಿಸಿದೆ. ಎರಡೂ ವಾಹನಗಳು ಡಿಕ್ಕಿ ಹೊಡೆದ ತಕ್ಷಣ ಬೆಂಕಿ ಹೊತ್ತಿಕೊಂಡಿತ್ತು. ಬೆಂಕಿ ಹರಡುವ ಮೊದಲೇ ಓರ್ವ ಚಾಲಕ ಸುರಕ್ಷಿತವಾಗಿ ಹೊರಬರುವಲ್ಲಿ ಯಶಸ್ವಿಯಾದರು. ಆದರೆ ಮತ್ತೊಂದು ಟ್ರಕ್​ನಲ್ಲಿದ್ದ ಚಾಲಕನಿಗೆ ಅದು ಸಾಧ್ಯವಾಗಲಿಲ್ಲ.

ಕಾಕಿನಾಡ, ಜನವರಿ 29: ಆಂಧ್ರಪ್ರದೇಶದ ಕಾಕಿನಾಡದಲ್ಲಿ ಎರಡು ಟ್ರಕ್​ಗಳ ನಡುವೆ ಡಿಕ್ಕಿ ಸಂಭವಿಸಿ ಬೆಂಕಿ ಹೊತ್ತಿಕೊಂಡಿದ್ದು, ಚಾಲಕ ಸಜೀವದಹನವಾಗಿದ್ದಾರೆ. ಕತಿಪುಡಿ ಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೆಚ್ಚು ವಾಹನಗಳು ಓಡಾಡುವ ಹೆದ್ದಾರಿ, ಪಕ್ಕದ ರಸ್ತೆಯಿಂದ ಟ್ರಕ್​ ಒಂದು ಯೂಟರ್ನ್​ ತೆಗೆದುಕೊಳ್ಳುವಾಗ ಈ ಅಪಘಾತ ಸಂಭವಿಸಿದೆ. ಎರಡೂ ವಾಹನಗಳು ಡಿಕ್ಕಿ ಹೊಡೆದ ತಕ್ಷಣ ಬೆಂಕಿ ಹೊತ್ತಿಕೊಂಡಿತ್ತು. ಬೆಂಕಿ ಹರಡುವ ಮೊದಲೇ ಓರ್ವ ಚಾಲಕ ಸುರಕ್ಷಿತವಾಗಿ ಹೊರಬರುವಲ್ಲಿ ಯಶಸ್ವಿಯಾದರು. ಆದರೆ ಮತ್ತೊಂದು ಟ್ರಕ್​ನಲ್ಲಿದ್ದ ಚಾಲಕನಿಗೆ ಅದು ಸಾಧ್ಯವಾಗಲಿಲ್ಲ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ