ಕಾಂಗ್ರೆಸ್ ಕಾರ್ಯಕರ್ತರು ಹಮ್ಮಿಕೊಂಡಿದ್ದ ಫ್ರೀಡಂ ಮಾರ್ಚ್ ದ್ರೋಣ್ ಕೆಮೆರಾದಲ್ಲಿ ಸೆರೆಯಾಗಿದ್ದು ಹೀಗೆ!

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Aug 15, 2022 | 4:20 PM

ಜಾಥಾದಿಂದಾಗಿ ನಗರದ ಹಲವಾರು ಭಾಗಗಳಲ್ಲಿ ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿ ಸಾರ್ವಕನಿಕರು ತೊಂದರೆ ಅನುಭವಿಸಿದರು.

ಬೆಂಗಳೂರು:  75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕಾಂಗ್ರೆಸ್ (Congress) ಕಾರ್ಯಕರ್ತರು ತಮ್ಮ ನಾಯಕರಾದ ಡಿಕೆ ಶಿವಕುಮಾರ, ಸಿದ್ದರಾಮಯ್ಯ, ಪರಮೇಶ್ವರ್ ಮತ್ತು ಇನ್ನೂ ಹಲವಾರು ನಾಯಕರ ನೇತೃತ್ವದಲ್ಲಿ ಇಂದು ಸಂಗೊಳ್ಳಿ ರಾಯಣ್ಣ ವೃತ್ತದಿಂದ (Sangolli Rayanna Circle) ನ್ಯಾಶನಲ್ ಕಾಲೇಜು ಮೈದಾನದವರೆಗಿನ (National College Grounds) ಫ್ರೀಡಂ ಮಾರ್ಚ್ ದ್ರೋಣ್ ಕೆಮೆರಾದಲ್ಲಿ ಸೆರೆಯಾಗಿದ್ದು ಹೀಗೆ. ಜಾಥಾದಿಂದಾಗಿ ನಗರದ ಹಲವಾರು ಭಾಗಗಳಲ್ಲಿ ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿ ಸಾರ್ವಕನಿಕರು ತೊಂದರೆ ಅನುಭವಿಸಿದರು.