ಡ್ರೋನ್ ಪ್ರತಾಪ್ ಈ ಬದಲಾವಣೆಗೆ ಕಾರಣ ಆದ ದೇವತೆ
ಡ್ರೋನ್ ಪ್ರತಾಪ್ ಅವರು ‘ಭರ್ಜರಿ ಬ್ಯಾಚುಲರ್ಸ್’ ವೇದಿಕೆ ಏರಿದ್ದಾರೆ. ಇದರ ಎರಡನೇ ಸೀಸನ್ ಆರಂಭ ಆಗಿದೆ. ಡ್ರೋನ್ ಪ್ರತಾಪ್ ಅವರು ಅಚ್ಚರಿಯ ಲುಕ್ ರಿವೀಲ್ ಆಗಿದೆ. ಅವರ ಲುಕ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಅವರ ಹೊಸ ಲುಕ್ ಗಮನ ಸೆಳೆದಿದೆ.
ಡ್ರೋನ್ ಪ್ರತಾಪ್ ಅವರು ಬಿಗ್ ಬಾಸ್ ಮನೆಯಲ್ಲಿ ಮುಗ್ಧನ ರೀತಿ ಕಾಣಿಸಿಕೊಂಡಿದ್ದರು. ಈಗ ಅವರು ‘ಭರ್ಜರಿ ಬ್ಯಾಚುಲರ್ಸ್ 2’ ವೇದಿಕೆ ಏರಿದ್ದಾರೆ. ಇದಕ್ಕಾಗಿ ಅವರು ಹೊಸ ಹೇರ್ಸ್ಟೈಲ್ ಹಾಗೂ ಹೊಸ ಲುಕ್ ಮೂಲಕ ಬಂದಿದ್ದಾರೆ. ಇದಕ್ಕೆ ದೇವತೆ ಕಾರಣ ಎಂದು ಅವರು ಹೇಳಿದ್ದಾರೆ. ಡ್ರೋನ್ ಪ್ರತಾಪ್ ಹಾಗೂ ಗಗನ ‘ಭರ್ಜರಿ ಬ್ಯಾಚುಲರ್ಸ್’ ವೇದಿಕೆ ಮೇಲೆ ಒಂದಾಗಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.