ಡ್ರೋನ್ ಪ್ರತಾಪ್ ಈ ಬದಲಾವಣೆಗೆ ಕಾರಣ ಆದ ದೇವತೆ

Updated on: Mar 01, 2025 | 8:59 AM

ಡ್ರೋನ್ ಪ್ರತಾಪ್ ಅವರು ‘ಭರ್ಜರಿ ಬ್ಯಾಚುಲರ್ಸ್’ ವೇದಿಕೆ ಏರಿದ್ದಾರೆ. ಇದರ ಎರಡನೇ ಸೀಸನ್ ಆರಂಭ ಆಗಿದೆ. ಡ್ರೋನ್ ಪ್ರತಾಪ್ ಅವರು ಅಚ್ಚರಿಯ ಲುಕ್ ರಿವೀಲ್ ಆಗಿದೆ. ಅವರ ಲುಕ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಅವರ ಹೊಸ ಲುಕ್ ಗಮನ ಸೆಳೆದಿದೆ.

ಡ್ರೋನ್ ಪ್ರತಾಪ್ ಅವರು ಬಿಗ್ ಬಾಸ್ ಮನೆಯಲ್ಲಿ ಮುಗ್ಧನ ರೀತಿ ಕಾಣಿಸಿಕೊಂಡಿದ್ದರು. ಈಗ ಅವರು ‘ಭರ್ಜರಿ ಬ್ಯಾಚುಲರ್ಸ್ 2’ ವೇದಿಕೆ ಏರಿದ್ದಾರೆ. ಇದಕ್ಕಾಗಿ ಅವರು ಹೊಸ ಹೇರ್​ಸ್ಟೈಲ್ ಹಾಗೂ ಹೊಸ ಲುಕ್ ಮೂಲಕ ಬಂದಿದ್ದಾರೆ. ಇದಕ್ಕೆ ದೇವತೆ ಕಾರಣ ಎಂದು ಅವರು ಹೇಳಿದ್ದಾರೆ. ಡ್ರೋನ್ ಪ್ರತಾಪ್ ಹಾಗೂ ಗಗನ ‘ಭರ್ಜರಿ ಬ್ಯಾಚುಲರ್ಸ್’ ವೇದಿಕೆ ಮೇಲೆ ಒಂದಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More