‘ಇಲ್ಲಿಗೆ ಫುಲ್ ಸ್ಟಾಪ್’; ಅಂತ್ಯವಾಯ್ತು ಪ್ರತಾಪ್ ಹಾಗೂ ತನಿಷಾ ನಡುವಿನ ಗೆಳೆತನ

ತನಿಷಾ ಕುಪ್ಪಂಡ ಅವರ ಮೇಲೆ ಪ್ರತಾಪ್​ಗೆ ಅನುಮಾನ ಬಂದಿದೆ. ತಮ್ಮ ಜೊತೆ ಚೆನ್ನಾಗಿ ಇರುವ ಅವರು ಇತರರ ಜೊತೆ ತಮ್ಮ ಬಗ್ಗೆ ಮಾತನಾಡುತ್ತಾರೆ ಎನ್ನುವ ಅನುಮಾನ ಮೂಡಿದೆ. ಈ ಬಗ್ಗೆ ಪ್ರತಾಪ್ ಅವರು ಓಪನ್ ಆಗಿ ಮಾತನಾಡಿದ್ದಾರೆ.

‘ಇಲ್ಲಿಗೆ ಫುಲ್ ಸ್ಟಾಪ್’; ಅಂತ್ಯವಾಯ್ತು ಪ್ರತಾಪ್ ಹಾಗೂ ತನಿಷಾ ನಡುವಿನ ಗೆಳೆತನ
|

Updated on:Nov 07, 2023 | 3:05 PM

ತನಿಷಾ ಕುಪ್ಪಂಡ ಅವರ ಮೇಲೆ ಪ್ರತಾಪ್​ಗೆ ಅನುಮಾನ ಬಂದಿದೆ. ತಮ್ಮ ಜೊತೆ ಚೆನ್ನಾಗಿ ಇರುವ ಅವರು ಇತರರ ಜೊತೆ ತಮ್ಮ ಬಗ್ಗೆ ಮಾತನಾಡುತ್ತಾರೆ ಎನ್ನುವ ಅನುಮಾನ ಮೂಡಿದೆ. ಈ ಬಗ್ಗೆ ಪ್ರತಾಪ್ ಅವರು ಓಪನ್ ಆಗಿ ಮಾತನಾಡಿದ್ದಾರೆ. ಇದರಿಂದ ತನಿಷಾ (Tanisha) ಹಾಗೂ ಪ್ರತಾಪ್ ಮಧ್ಯೆ ಜಗಳ ಏರ್ಪಟ್ಟಿದೆ. ‘ನೀನು ಮಾಡಿರೋದು ಬೆನ್ನಿಗೆ ಚೂರಿ ಹಾಕುವ ಕೆಲಸ. ದೀದಿ ಎಂದು ಸ್ಥಾನ ಕೊಟ್ಟಮೇಲೆ ಅದನ್ನು ಕಾಪಾಡಿಕೊಂಡು ಹೋಗಬೇಕು. ಎಲ್ಲವೂ ಇಲ್ಲಿಗೆ ಸ್ಟಾಪ್ ಆಗಲಿ’ ಎಂದಿದ್ದಾರೆ ತನಿಷಾ. ಈ ಮಾತು ಕೇಳಿ ಪ್ರತಾಪ್​ಗೆ ಬೇಸರ ಆಗಿದೆ. ಈ ಬಗ್ಗೆ ಕಲರ್ಸ್ ಕನ್ನಡ ಪ್ರೋಮೋ ಹಂಚಿಕೊಂಡಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:04 pm, Tue, 7 November 23

Follow us
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಅಧಿಕಾರಿಯೊಬ್ಬರ ವಿರುದ್ಧ ರೌಡಿಯಂತೆ ವರ್ತಿಸೋದು ಶಾಸಕ  ಹರೀಶ್ ಗೆ ಶೋಭೆಯಲ್ಲ!
ಅಧಿಕಾರಿಯೊಬ್ಬರ ವಿರುದ್ಧ ರೌಡಿಯಂತೆ ವರ್ತಿಸೋದು ಶಾಸಕ  ಹರೀಶ್ ಗೆ ಶೋಭೆಯಲ್ಲ!
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಡೇಂಜರಸ್ ಪಿಚ್: ಅರ್ಧಕ್ಕೆ ನಿಂತ ಬಿಗ್ ಬ್ಯಾಷ್ 2023ರ ಹೈವೋಲ್ಟೇಜ್ ಪಂದ್ಯ
ಡೇಂಜರಸ್ ಪಿಚ್: ಅರ್ಧಕ್ಕೆ ನಿಂತ ಬಿಗ್ ಬ್ಯಾಷ್ 2023ರ ಹೈವೋಲ್ಟೇಜ್ ಪಂದ್ಯ